ದೇಶಜಗತ್ತಿನಲ್ಲಿ ಮೂರನೇ ಮಹಾಯುದ್ಧದ ಆತಂಕ ಹೆಚ್ಚುತ್ತಿದೆ: ಮೋಹನ್ ಭಾಗವತ್
ಸಮಾಜದಲ್ಲಿ ಹಿಂಸಾಚಾರ ಮತ್ತು ಅಸಮಾಧಾನ, ಅತೃಪ್ತಿ ಬೆಳೆಯುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿರುವ ರಾಷ್ಟ್ರೀಯ ಸ್ವಯಂ ಸೇವಕ(ಆರ್ ಎಸ್ಎಸ್) ಮುಖ್ಯಸ್ಥ ಮೋಹನ್ ಭಾಗವತ್, ಜಗತ್ತಿನಲ್ಲಿ 3ನೇ ಮೂರನೇ ಮಹಾಯುದ್ಧದ ಬೆದರಿಕೆ ಹೆಚ್ಚಾಗುತ್ತಿದೆ ಎಂದಿದ್ದಾರೆ.