ರಾಜ್ಯಶಿವಮೊಗ್ಗ: ನದಿಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ತೇಲುತ್ತಿದ್ದ ವ್ಯಕ್ತಿಯ ರಕ್ಷಿಸಿದ ಪೊಲೀಸರು!
ಸೋಮವಾರ ಬೆಳಗ್ಗೆ ಶಿವಮೊಗ್ಗದ ತೀರ್ಥಹಳ್ಳಿ ಪೊಲೀಸ್ ವ್ಯಾಪ್ತಿಯ ಸಂಕದಹೊಳೆ ಗ್ರಾಮದ ಬಳಿ ನದಿಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ತೇಲುತ್ತಿದ್ದ ವ್ಯಕ್ತಿಯನ್ನು ಇಬ್ಬರು ಪೊಲೀಸ್ ಸಿಬ್ಬಂದಿ ಸಾರ್ವಜನಿಕರ ಸಹಾಯದಿಂದ ರಕ್ಷಿಸಿದ್ದಾರೆ.