ದೇಶತಿರುಪತಿ ವೆಂಕಟೇಶ್ವರ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ನಿರ್ಗಮಿತ ಸಿಜೆಐ ರಂಜನ್ ಗೊಗೊಯ್
ತಮಾನಗಳಷ್ಟು ಹಳೆಯದಾದ ಅಯೋಧ್ಯೆ ವಿವಾದವನ್ನು ಇತ್ಯರ್ಥಗೊಳಿಸುವ ಮೂಲಕ ದೇಶಾದ್ಯಂತ ಜನಮನ್ನಣೆಗೆ ಪಾತ್ರರಾಗಿರುವ ಸುಪ್ರೀಂಕೋರ್ಟಿನ ನಿರ್ಗಮಿತ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರು ಇಂದು ಇಲ್ಲಿನ ತಿರುಮಲ ವೆಂಕಟೇಶ್ವರ ದೇವಾಲಯದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ.