Thiruvanantapuram

ಕೇರಳದಲ್ಲಿ ಬದಲಾವಣೆ ಗಾಳಿ ಬೀಸುತ್ತಿದೆ, ತಿರುವನಂತಪುರವನ್ನು ಭಾರತದ ಉತ್ತಮ ನಗರವನ್ನಾಗಿ ಮಾಡುತ್ತೇವೆ: ಪ್ರಧಾನಿ ಮೋದಿ; Video
ಕೇರಳದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಮುನ್ನ, ಪ್ರಧಾನಿ ನರೇಂದ್ರ ಮೋದಿ, ಜನಪರ ಮತ್ತು ಅಭಿವೃದ್ಧಿ ಪರ ಸರ್ಕಾರವನ್ನು ಜನರು ಆಯ್ಕೆ ಮಾಡಬೇಕು. ಬಿಜೆಪಿ ಮತ್ತು ಎನ್ಡಿಎ ಮಾತ್ರ ಅಂತಹ ಗುರಿಯನ್ನು ಸಾಧಿಸಬಹುದು ಎಂದು ಹೇಳಿದರು.

ಟೀಂ ಇಂಡಿಯಾ ನಾಯಕ ಕೊಹ್ಲಿಯ 'ಸ್ಟನಿಂಗ್ ಕ್ಯಾಚ್' ವಿಡಿಯೋ ವೈರಲ್
ಭಾನುವಾರ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟಿ- ಟ್ವೆಂಟಿ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಬ್ಯಾಟಿಂಗ್ ನಲ್ಲಿ ಮಿಂಚದಿದ್ದರೂ ಅವರ ಸ್ಟನಿಂಗ್ ಕ್ಯಾಚಿಂಗ್ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

