Thiruvananthapuram

ಕೇರಳ ಪ್ರವಾಹ: ದೇವರನಾಡಿನಲ್ಲಿ ಶಾಲೆಗಳು ಪುನಾರಂಭ!
400 ಅಧಿಕ ಮಂದಿಯನ್ನು ಬಲಿ ತೆಗೆದುಕೊಂಡಿದ್ದ ಕೇರಳದ ಶತಮಾನ ಪ್ರವಾಹದ ಅಬ್ಬರ ತಣ್ಣಗಾಗುತ್ತಿದ್ದಂತೆಯೇ ಇತ್ತ ಮುಚ್ಚಲ್ಪಟ್ಟಿದ್ದ ಶಾಲೆಗಳು ಪುನಾರಂಭವಾಗುತ್ತಿವೆ.

ಕೇರಳ: ತಗ್ಗಿದ ಮಳೆ ಅಬ್ಬರ, ಮುಂದುವರೆದ ರಕ್ಷಣಾ ಕಾರ್ಯಾಚರಣೆ
ಶತಮಾನದ ಭೀಕರ ಪ್ರವಾಹಕ್ಕೆ ತುತ್ತಾಗಿರುವ ಕೇರಳದಲ್ಲಿ ಅಂತೂ ಮಳೆರಾಯ ತನ್ನ ಆರ್ಭಟ ತಗ್ಗಿಸಿದ್ದು, ಮಳೆ ಪ್ರಮಾಣ ಕೊಂಚ ಕಡಿಮೆಯಾಗಿದೆ. ಆದರೂ ಈಗಲೂ ಸಾವಿರಾರು ಮಂದಿ ಸಂತ್ರಸ್ಥರು ರಕ್ಷಣೆಗಾಗಿ ಕಾಯುತ್ತಿದ್ದಾರೆ.

ಕೇರಳ ಪ್ರವಾಹಕ್ಕೆ ಶಬರಿಮಲೆಗೆ ಮಹಿಳೆಯರ ಪ್ರವೇಶ ವಿವಾದವೇ ಕಾರಣ!
ಖ್ಯಾತ ಪವಿತ್ರ ಯಾತ್ರಾತಾಣ ಶಬರಿಮಲೆಗೆ ಮಹಿಳೆಯರು ಪ್ರವೇಶ ಮಾಡಿದ್ದರಿಂದಲೇ ಕೇರಳದಲ್ಲಿ ಭೀಕರ ಪ್ರವಾಹ ಉಂಟಾಗಿದೆ ಎಂದು ಹಿಂದೂ ಪರ ಸಂಘಟನೆಗಳು ಹೊಸದೊಂದು ವಾದವನ್ನು ಹುಟ್ಟುಹಾಕಿವೆ.

ಕೇರಳ: ಪ್ರವಾಹದಲ್ಲಿ ತೇಲಿ ಬಂದ ತ್ಯಾಜ್ಯ ಮತ್ತೆ ನದಿಗೆ, ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶ
ಶತಮಾನದ ಭೀಕರ ಪ್ರವಾಹಕ್ಕೆ ಸಾಕ್ಷಿಯಾದ ಕೇರಳದಲ್ಲಿ ಅಧಿಕಾರಿಗಳ ಯಡವಟ್ಟೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಕೇರಳ ಪ್ರವಾಹ: ಒಂದೇ ದಿನ 26 ಸಾವು, 167ಕ್ಕೇರಿದ ಸಾವಿನ ಸಂಖ್ಯೆ
ಕಳೆದ ಹತ್ತು ದಿನಗಳಿಂದ ಕೇರಳದಲ್ಲಿ ಸುರಿಯುತ್ತಿರುವ ಮಹಾಮಳೆಗೆ ಬಲಿಯಾದವರ ಸಂಖ್ಯೆ 167ಕ್ಕೆ ಏರಿಕೆಯಾಗಿದ್ದು, ಗುರುವಾರ ಒಂದೇ ದಿನ 26 ಮಂದಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಕೇರಳ ಪ್ರವಾಹ ಮತ್ತಷ್ಟು ಭೀಕರ: 24 ಗಂಟೆಯಲ್ಲಿ 106 ಸಾವು, 173ಕ್ಕೇರಿದ ಸಾವಿನ ಸಂಖ್ಯೆ
ಕೇರಳದಲ್ಲಿ ಸುರಿಯುತ್ತಿರುವ ಮಹಾಮಳೆ ಕ್ಷಣ ಕ್ಷಣಕ್ಕೂ ತನ್ನ ರೌದ್ರಾವತಾರವನ್ನು ಹೆಚ್ಚಿಸುತ್ತಿದ್ದು, ಕೇವಲ 24 ಗಂಟೆಗಳ ಅವಧಿಯಲ್ಲಿ ದೇವರನಾಡಿನಲ್ಲಿ ಮಳೆಯಿಂದಾಗಿ ಬರೊಬ್ಬರಿ 106 ಮಂದಿ ಸಾವಿಗೀಡಾಗಿದ್ದಾರೆ ಎಂದು ತಿಳಿದುಬಂದಿದೆ.

ಭೀಕರ ಪ್ರವಾಹಕ್ಕೆ ತುತ್ತಾದ ಕೇರಳ ಮರು ನಿರ್ಮಾಣಕ್ಕೆ ಕೈ ಜೋಡಿಸಿ: ಸಿಎಂ ಪಿಣರಾಯಿ ವಿಜಯನ್ ಮನವಿ
ಮುಂಗಾರು ಮಳೆ ಆರ್ಭಟಕ್ಕೆ ತತ್ತರಿಸಿ ಹೋಗಿರುವ ಕೇರಳ ಮರು ನಿರ್ಮಾಣಕ್ಕೆ ಕೈ ಜೋಡಿಸಿ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಅವರು ಮನವಿ ಮಾಡಿದ್ದಾರೆ.

ಕೇರಳ ಪ್ರವಾಹ: ಒಂದೇ ದಿನದಲ್ಲಿ 29 ಸಾವು, 67ಕ್ಕೇರಿದ ಸಾವಿನ ಸಂಖ್ಯೆ
ಕೇರಳದಲ್ಲಿ ಮುಂಗಾರು ಆರ್ಭಟದ ಮರಣ ಮೃದಂಗ ಮುಂದುವರೆದಿದ್ದು, ಬುಧವಾರ ಒಂದೇ ದಿನ 29 ಮಂದಿ ಸಾವನ್ನಪ್ಪುವ ಮೂಲಕ ಒಟ್ಟಾರೆ ಸಾವಿನ ಸಂಖ್ಯೆ 67ಕ್ಕೆ ಏರಿಕೆಯಾಗಿದೆ.

ಕೇರಳ ಇತಿಹಾಸದಲ್ಲೇ ಇದೇ ಮೊದಲು, ಎಲ್ಲ 35 ಜಲಾಶಯಗಳ ಗೇಟ್ ಓಪನ್
ಕೇರಳ ಇತಿಹಾಸದಲ್ಲೇ ಕಂಡು ಕೇಳರಿಯದ ರೀತಿಯಲ್ಲಿ ಆ ರಾಜ್ಯದ ಎಲ್ಲಾ ಡ್ಯಾಂಗಳೂ ಭರ್ತಿಯಾಗಿದ್ದು, ಅಪಾಯದ ಮಟ್ಟ ಮೀರಿದೆ. ಹೀಗಾಗಿ ಇದೇ ಮೊದಲ ಬಾರಿಗೆ ರಾಜ್ಯದ ಎಲ್ಲ ಜಲಾಶಯಗಳಿಂದ ನೀರು ಹೊರಗಗೆ ಬಿಡಲಾಗುತ್ತಿದೆ ಎಂದು ತಿಳಿದುಬಂದಿದೆ.

