Thiruvananthapuram

ಕೇರಳ: ಒಖಿ ಚಂಡಮಾರುತ ಸಂತ್ರಸ್ಥರ ಭೇಟಿ ಮಾಡಿದ ರಾಹುಲ್ ಗಾಂಧಿ
ಕಳೆದ 15 ದಿನಗಳ ಹಿಂದೆ ತಮಿಳುನಾಡು ಮತ್ತು ಕೇರಳದಲ್ಲಿ ರುದ್ರನರ್ತನ ತೋರಿದ್ದ ಒಖಿ ಚಂಡಮಾರುತ ಸಂತ್ರಸ್ಥ ಪ್ರದೇಶಗಳಿಗೆ ಗುರುವಾರ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಭೇಟಿ ನೀಡಿ ಸಂತ್ರಸ್ಥರ ಸಮಸ್ಯೆ ಆಲಿಸಿದ್ದಾರೆ.

ಮಗುವಿನ ಪ್ರಾಣ ಉಳಿಸಲು ಕೇವಲ 6 ಗಂಟೆಯಲ್ಲಿ 508 ಕಿ.ಮೀ ಕ್ರಮಿಸಿದ ಆ್ಯಂಬುಲೆನ್ಸ್ ಡ್ರೈವರ್!
ಇತ್ತ ಕರ್ನಾಟಕದಲ್ಲಿ ರೋಗಿಗಳ ಪರದಾಟದ ಹೊರತಾಗಿಯೂ ಖಾಸಗಿ ವೈದ್ಯರು ಹಠಮಾರಿತನ ಮುಂದುವರೆಸಿದ್ದರೆ, ಅತ್ತ ಕೇರಳದಲ್ಲಿ ಆ್ಯಂಬುಲೆನ್ಸ್ ಚಾಲಕನೋರ್ವ ಪ್ರಾಣಾಪಾಯದಲ್ಲಿದ್ದ ಮಗುವಿನ ಪ್ರಾಣ ಉಳಿಸುವ ಸಲುವಾಗಿ ಕೇವಲ 6 ಗಂಟೆಯಲ್ಲಿ 508 ಕಿ.ಮೀ ಕ್ರಮಿಸಿ ಸುದ್ದಿಯಾಗಿದ್ದಾನೆ.

ಬಾಹುಬಲಿಯಂತೆ ಆನೆ ಜೊತೆ ಸ್ಟಂಟ್ ಮಾಡಲು ಹೋಗಿ ಬೆನ್ನುಮೂಳೆ ಮುರಿಸಿಕೊಂಡ ಕೇರಳ ಯುವಕ
ಬಾಹುಬಲಿ-2 ಚಿತ್ರದ ಆನೆಸ್ಟಂಟ್ ಕೇರಳದಲ್ಲಿ ಓರ್ವ ಯುವಕನ ಸ್ಥಿತಿ ಗಂಭೀರವಾಗಲು ಕಾರಣವಾಗಿದ್ದು, ಬಾಹುಬಲಿಯಂತೆಯೇ ಯುವಕನೋರ್ವ ತಾನೂ ಕೂಡ ಆನೆ ಮೇಲೆ ಏರುವ ಸ್ಟಂಟ್ ಮಾಡಲು ಹೋಗಿ ಬೆನ್ನು ಮೂಳೆ ಮುರಿಸಿಕೊಂಡಿದ್ದಾನೆ.

3ನೇ ಟಿ20 ಪಂದ್ಯ: ಮಳೆಯಾಟದ ನಡುವೆಯೂ ಗೆದ್ದ ಭಾರತಕ್ಕೆ ಸರಣಿ ಜಯ!
ಮಳೆಯಾಟದ ಹೊರತಾಗಿಯೂ ಭಾರತ ತಂಡ 6 ರನ್ ಗಳ ರೋಚಕ ಜಯ ದಾಖಲಿಸಿ 2-1 ಅಂತರದಲ್ಲಿ ಟಿ20 ಸರಣಿಯನ್ನು ತನ್ನದಾಗಿಸಿಕೊಂಡಿದೆ.

ಕೇರಳದಲ್ಲಿ ಇಸಿಸ್ ಉಗ್ರ ಸಂಘಟನೆಯ ಬೃಹತ್ ಜಾಲ ಪತ್ತೆ!
ಕೇರಳದ ಕಣ್ಣೂರಿನಲ್ಲಿ ವಿಶ್ವದ ಕುಖ್ಯಾತ ಉಗ್ರಗಾಮಿ ಸಂಘಟನೆ ಇಸಿಸ್ ನ ಬೃಹತ್ ಜಾಲವನ್ನು ಪತ್ತೆ ಮಾಡಿದ್ದು, ಸಂಘಟನೆಯ ಪ್ರಮುಖ ಶಂಕಿತ ಉಗ್ರ ಹಾಗೂ ಭಾರತದಲ್ಲಿ ಯುವಕರನ್ನು ಉಗ್ರ ಸಂಘಟನೆಗೆ ಸೆಳೆಯುತ್ತಿದ್ದ ರೂವಾರಿ ಸೇರಿದಂತೆ ಒಟ್ಟು ಐವರನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ.

ತಾಜ್ ಮಹಲ್ ವಿವಾದ ಬಿಜೆಪಿಯ ಅಸಹಿಷ್ಣುತೆಯ ತೋರಿಸುತ್ತಿದೆ: ಕೇರಳ ಸಿಎಂ ಪಿಣರಾಯಿ ವಿಜಯನ್
ತಾಜ್ ಮಹಲ್ ಕುರಿತ ಇತ್ತೀಚೆಗಿನ ವಿವಾದಗಳು ಬಿಡೆಪಿ ಪಕ್ಷದ ಅಸಹಿಷ್ಣುತೆಯನ್ನು ತೋರಿಸುತ್ತಿದೆ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಹೇಳಿದ್ದಾರೆ.

ತಿರುವನಂತಪುರಂ: ಪದ್ಮನಾಭ ಸ್ವಾಮಿಯ ದೇವಾಲಯದಲ್ಲಿ ಕಾಣೆಯಾಗಿದ್ದ ವಜ್ರದ ಹರಳುಗಳು ಪತ್ತೆ
ಇಲ್ಲಿನ ಪ್ರಸಿದ್ಧ ಪದ್ಮನಾಭ ಸ್ವಾಮಿ ದೇವಾಲಯದಲ್ಲಿ ವರ್ಷಗಳ ಹಿಂದೆ ನಿಗೂಢ ರೀತಿಯಲ್ಲಿ ಕಣ್ಮರೆಯಾಗಿದ್ದ ಕೋಟ್ಯಂತರ ರೂ........

"ಕೇಸರಿ" ಅಲ್ಲ: ರಾಜಕೀಯ ಸೇರ್ಪಡೆ ಕುರಿತು ಕಮಲ್ ಹಾಸನ್ ಪ್ರತಿಕ್ರಿಯೆ!
ನಟ ಕಮಲ್ ಹಾಸನ್ ಅವರು ತಮ್ಮ ರಾಜಕೀಯ ಪ್ರವೇಶದ ಕುರಿತು ಮಹತ್ವದ ಮಾಹಿತಿ ನೀಡಿದ್ದು, ತಾವ ಬಿಜೆಪಿ ಪಕ್ಷವನ್ನು ಸೇರುತ್ತಿಲ್ಲ ಎಂದು ಪರೋಕ್ಷವಾಗಿ ಹೇಳಿದ್ದಾರೆ.

ಅತ್ಯಾಚಾರಕ್ಕೆ ಯತ್ನ: ಕಾಮುಕನ ನಾಲಿಗೆ ಕತ್ತರಿಸಿದ ಮಹಿಳೆ
ತನ್ನ ಮೇಲೆ ಅತ್ಯಾಚಾರಕ್ಕೆ ಮುಂದಾದ ಕಾಮುಕನೊಬ್ಬನ ನಾಲಿಗೆಯನ್ನೇ ಮಹಿಳೆಯೊಬ್ಬರು ಕಚ್ಚಿ ಕತ್ತರಿಸಿರುವ ಘಟನೆಯೊಂದು ತಿರುವನಂತಪುರದಲ್ಲಿ ನಡೆದಿದೆ...

