ವಿದೇಶಚಂದ್ರನ ಅಂಗಳದಲ್ಲಿ ಲ್ಯಾಂಡರ್ ಲ್ಯಾಂಡಿಂಗ್ ಯಶಸ್ವಿ: "ಈ ಕ್ಷಣ ಅಭೂತಪೂರ್ವ, ಐತಿಹಾಸಿಕ" ಎಂದ ಪ್ರಧಾನಿ ಮೋದಿ
ಬ್ರಿಕ್ಸ್ ಶೃಂಗಸಭೆಗಾಗಿ ದಕ್ಷಿಣ ಆಫ್ರಿಕಾದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಮಹತ್ವಾಕಾಂಕ್ಷೆಯ ಚಂದ್ರಯಾನ -3 ಯೋಜನೆಯ ವಿಕ್ರಮ್ ಲ್ಯಾಂಡರ್ ಚಂದ್ರನ ಅಂಗಳದಲ್ಲಿ ಯಶಸ್ವಿಯಾಗಿ ಲ್ಯಾಂಡ್ ಆಗುವ...