ರಾಜ್ಯಸಂಕಷ್ಟಕ್ಕೆ ಸಿಲುಕಿದ ಶಬರಿಮಲೆ ಭಕ್ತರಿಗೆ ಆಶ್ರಯ: ಕೋಮು ಸೌಹಾರ್ದತೆಗೆ ಸಾಕ್ಷಿಯಾದ ತಿತಿಮತಿ ಮಸೀದಿ!
ಪ್ರಸ್ತುತ ರಾಜಕೀಯ ಮತ್ತು ಕೋಮು ಸಂಘರ್ಷದ ಪರಿಸ್ಥಿತಿಯಲ್ಲಿ ಕೊಡಗಿನ ಮಸೀದಿಯೊಂದು ಕೋಮು ಸೌಹಾರ್ದತೆಗೆ ಸಾಕ್ಷಿಯಾಗಿದೆ. ತಿತಿಮತಿಯಲ್ಲಿರುವ ಜಾಮ್ಮಾ ಮಸೀದಿಯು ಸಂಕಷ್ಟಕ್ಕೆ ಸಿಲುಕಿದ ಶಬರಿಮಲೆಯ ಭಕ್ತರಿಗೆ ಆಶ್ರಯ ಮತ್ತು ಸೌಲಭ್ಯ ಕಲ್ಪಿಸುವ ಮೂಲಕ ಸಹೋದರತ್ವ ಮತ್ತು ಸಾಮರಸ್ಯದ ಕಥೆಯನ್ನು