Thol Thirumavalavan

ರಾಷ್ಟ್ರಮಟ್ಟದಲ್ಲಿ ಬಿಜೆಪಿ ಸೋಲಿಸಲು TVK ಮತ್ತು DMK ಎರಡೂ ಇಂಡಿಯಾ ಬಣಕ್ಕೆ ಸೇರಬೇಕು: ವಿಸಿಕೆ ಮುಖ್ಯಸ್ಥ
ಸ್ಥಳೀಯ ಸೈದ್ಧಾಂತಿಕ ಭಿನ್ನತೆಗಳನ್ನು ಲೆಕ್ಕಿಸದೆ ಬಿಜೆಪಿಯ 'ಕೋಮು ರಾಜಕೀಯ'ವನ್ನು ಎದುರಿಸಲು ಏಕೀಕೃತ ರಂಗ ಅತ್ಯಗತ್ಯ ಎಂದು ಒತ್ತಿ ಹೇಳಿದರು.

ಅಧಿಕಾರ ತಪ್ಪಿಸಿದ ಅಪವಾದ ಬರಬಾರದು, ರಾಷ್ಟ್ರಪತಿ ಆಳ್ವಿಕೆ ಬೇಡ: ನಟ ವಿಜಯ್ ಬೆಂಬಲ ಘೋಷಣೆ ಬಳಿಕ VCK ಮುಖ್ಯಸ್ಥ ಹೇಳಿಕೆ! Video
ವಿಧಾನಸಭೆಯ ತೀರ್ಪಿನ ಬಳಿಕ ತಮಿಳುನಾಡಿನಲ್ಲಿ ರಾಷ್ಟ್ರಪತಿ ಆಡಳಿತ ಜಾರಿಯಾಗದಂತೆ ತಡೆಯುವುದು ಮತ್ತು ಜನರ ಜನಾದೇಶವನ್ನು ಕಾಪಾಡುವುದು ಈ ನಿರ್ಧಾರದ ಉದ್ದೇಶ ಎಂದು ವಿಸಿಕೆ ಪಕ್ಷ ತಿಳಿಸಿದೆ.

ತಮಿಳುನಾಡು ರಾಜಕೀಯ ಹೈಡ್ರಾಮ ಕೊನೆಗೂ ಅಂತ್ಯ: ನಟ ವಿಜಯ್ ಗೆ ಸಿಕ್ತು ಮ್ಯಾಜಿಕ್ ನಂಬರ್; VCK, IUML ಬೆಂಬಲ!
ವಿದುತಲೈ ಚಿರುಥೈಗಳ್ ಕಚ್ಚಿ (ವಿಸಿಕೆ) ತಮಿಳಗ ವೆಟ್ರಿ ಕಳಗಂ (ಟಿವಿಕೆ)ಗೆ ಬೇಷರತ್ ಬೆಂಬಲ ನೀಡಿರುವುದಾಗಿ ವರದಿಯಾಗಿದೆ.

ತಮಿಳುನಾಡು ರಾಜಕೀಯಕ್ಕೆ ಹೊಸ ಟ್ವಿಸ್ಟ್: ನಟ ವಿಜಯ್ ಗೆ ಶಾಕ್; AIADMK-DMK ಮೈತ್ರಿ ಸರ್ಕಾರ? VCK ಬಾಸ್ ಗೆ ಸಿಎಂ ಹುದ್ದೆ?
ತಮಿಳುನಾಡು ಸರ್ಕಾರ ರಚನೆ ಕಸರತ್ತು ದಿನಕ್ಕೊಂದು ತಿರುವು ಪಡೆಯುತ್ತಿದ್ದು, 108 ಸ್ಥಾನಗಳ ಮೂಲಕ ಬಹುದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ನಟ ವಿಜಯ್ ರ ಟಿವಿಕೆ ಪಕ್ಷ ಸರ್ಕಾರ ರಚನೆ ಕಸರತ್ತು ಮುಂದುವರೆಸಿದೆ.

