ದೇಶಸಿಸ್ಟರ್ ಅಭಯಾ ಕೊಲೆ ಪ್ರಕರಣ: ತಪ್ಪಿತಸ್ಥರಾದ ಫಾದರ್ ಥಾಮಸ್, ಸೆಫಿಗೆ ಜೀವಾವಧಿ ಶಿಕ್ಷೆ
ಕೇರಳ ರಾಜ್ಯದಲ್ಲಿ ತೀವ್ರ ಕೋಲಾಹಲ ಸೃಷ್ಟಿಸಿದ್ದ ಸಿಸ್ಟರ್ ಅಭಯಾ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ತಿರುವನಂತಪುರಂ ಸಿಬಿಐ ವಿಶೇಷ ನ್ಯಾಯಾಲಯ ಬುಧವಾರ ಶಿಕ್ಷೆ ಪ್ರಕಟಿಸಿದ್ದು, ತಪ್ಪಿತಸ್ಥರಾದ ಫಾದರ್ ಥಾಮಸ್, ಸಿಸ್ಟರ್ ಸೆಫಿ ಇಬ್ಬರಿಗೂ ಜೀವಾವಧಿ ಶಿಕ್ಷೆ ವಿಧಿಸಿದೆ.