ಕ್ರಿಕೆಟ್T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು
ಇಂದು ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲ ಬ್ಯಾಟಿಂಗ್ ಮಾಡಿದ ಭಾರತ, ನಿಗದಿತ 20 ಓವರ್ಗಳಲ್ಲಿ 4 ವಿಕೆಟ್ ನಷ್ಟಕ್ಕೆ 256 ರನ್ ಗಳಿಸಿತು. ಇದು ಟಿ20 ವಿಶ್ವಕಪ್ನಲ್ಲಿ ಟೀಂ ಇಂಡಿಯಾದ ಅತ್ಯಧಿಕ ಸ್ಕೋರ್ ಆಗಿದೆ.