thrashed

ಕೊಪ್ಪಳ: ಲೋನ್ ಕೊಡಿಸುವ ನೆಪದಲ್ಲಿ ಮಹಿಳೆಯೊಂದಿಗೆ ಅನುಚಿತ ವರ್ತನೆ; ಮೈಕ್ರೋ ಫೈನಾನ್ಸ್ ಸಿಬ್ಬಂದಿಗೆ ಚಪ್ಪಲಿಯಲ್ಲಿ ಥಳಿತ
ರಾಜ್ಯ

ಕೊಪ್ಪಳ: ಲೋನ್ ಕೊಡಿಸುವ ನೆಪದಲ್ಲಿ ಮಹಿಳೆಯೊಂದಿಗೆ ಅನುಚಿತ ವರ್ತನೆ; ಮೈಕ್ರೋ ಫೈನಾನ್ಸ್ ಸಿಬ್ಬಂದಿಗೆ ಚಪ್ಪಲಿಯಲ್ಲಿ ಥಳಿತ

ಸಾಲ ಕೊಡಿಸುವುದಾಗಿ ನಂಬಿಸಿ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ ಮೈಕ್ರೋ ಫೈನಾನ್ಸ್ ಸಿಬ್ಬಂದಿಯನ್ನು ಹಿಡಿದು ಚಪ್ಪಲಿಯಿಂದ ಥಳಿಸಿದ ಘಟನೆ ಕೊಪ್ಪಳ ಜಿಲ್ಲೆಯ ಹಳೇಬಂಡಿಹರ್ಲಾಪುರ ಗ್ರಾಮದಲ್ಲಿ ನಡೆದಿದೆ.

ಹಾವೇರಿ: ಕ್ಷುಲ್ಲಕ ವಿಚಾರಕ್ಕೆ ವಿದ್ಯುತ್ ಕಂಬಕ್ಕೆ ಕಟ್ಟಿ ದಲಿತ ವ್ಯಕ್ತಿಗೆ ಥಳಿತ, ನಾಲ್ವರ ಬಂಧನ
ರಾಜ್ಯ

ಹಾವೇರಿ: ಕ್ಷುಲ್ಲಕ ವಿಚಾರಕ್ಕೆ ವಿದ್ಯುತ್ ಕಂಬಕ್ಕೆ ಕಟ್ಟಿ ದಲಿತ ವ್ಯಕ್ತಿಗೆ ಥಳಿತ, ನಾಲ್ವರ ಬಂಧನ

ಹಾವೇರಿ ಜಿಲ್ಲೆಯ ಮೂಕಾ ಬಸರಿಕಟ್ಟಿ ಗ್ರಾಮದಲ್ಲಿ ಕ್ಷುಲ್ಲಕ ವಿಚಾರಕ್ಕೆ ದಲಿತ ವ್ಯಕ್ತಿಯನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಥಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಮಹಾರಾಷ್ಟ್ರ: ಕಳ್ಳತನದ ಶಂಕೆ ಮೇಲೆ ನಾಲ್ವರು ದಲಿತ ಬಾಲಕರನ್ನು ಮರಕ್ಕೆ ನೇತುಹಾಕಿ ಥಳಿತ
ದೇಶ

ಮಹಾರಾಷ್ಟ್ರ: ಕಳ್ಳತನದ ಶಂಕೆ ಮೇಲೆ ನಾಲ್ವರು ದಲಿತ ಬಾಲಕರನ್ನು ಮರಕ್ಕೆ ನೇತುಹಾಕಿ ಥಳಿತ

ಮೇಕೆಗಳನ್ನು ಮತ್ತು ಪಾರಿವಾಳಗಳನ್ನು ಕದ್ದಿದ್ದಾರೆ ಎಂದು ಆರೋಪಿಸಿ ನಾಲ್ವರು ದಲಿತ ಬಾಲಕರನ್ನು ಮರಕ್ಕೆ ತಲೆಕೆಳಗಾಗಿ ನೇತುಹಾಕಿ ಥಳಿಸಿದ ಅಮಾನವೀಯ ಘಟನೆ ಮಹಾರಾಷ್ಟ್ರದ ಅಹ್ಮದ್‌ನಗರ ಜಿಲ್ಲೆಯ ಶ್ರೀರಾಂಪುರದಲ್ಲಿ ನಡೆದಿದೆ.

ಶಿಕ್ಷಕರಿಂದ ಥಳಿತಕ್ಕೆ ಒಳಗಾದ 12 ವರ್ಷದ ಬಾಲಕ ಸಾವು!
ದೇಶ

ಶಿಕ್ಷಕರಿಂದ ಥಳಿತಕ್ಕೆ ಒಳಗಾದ 12 ವರ್ಷದ ಬಾಲಕ ಸಾವು!

ಶಿಕ್ಷಕರಿಂದ ಥಳಿತಕ್ಕೆ ಒಳಗಾದ 12 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ನಡೆದಿದೆ. 

8 ವರ್ಷದ ಬಾಲಕಿಯಿಂದ ಸುಳ್ಳು ಆರೋಪ: ಆಹಾರ ಡೆಲಿವರಿ ಏಜೆಂಟ್ ಗೆ ಥಳಿತ
ರಾಜ್ಯ

8 ವರ್ಷದ ಬಾಲಕಿಯಿಂದ ಸುಳ್ಳು ಆರೋಪ: ಆಹಾರ ಡೆಲಿವರಿ ಏಜೆಂಟ್ ಗೆ ಥಳಿತ

8 ವರ್ಷದ ಬಾಲಕಿಯೊಬ್ಬಳ ಆರೋಪದ ಪರಿಣಾಮ ಆಹಾರ ಡೆಲಿವರಿ ಏಜೆಂಟ್ ನ್ನು ಹೌಸಿಂಗ್ ಸೊಸೈಟಿಯ ಮಂದಿ ಥಳಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. 

ಒಳ್ಳೆಯ ಬಟ್ಟೆ, ಸನ್‌ಗ್ಲಾಸ್ ಧರಿಸಿದ್ದಕ್ಕಾಗಿ ದಲಿತ ವ್ಯಕ್ತಿಗೆ ಥಳಿಸಿದ ಮೇಲ್ವರ್ಗದ ಗುಂಪು, ಪ್ರಕರಣ ದಾಖಲು
ದೇಶ

ಒಳ್ಳೆಯ ಬಟ್ಟೆ, ಸನ್‌ಗ್ಲಾಸ್ ಧರಿಸಿದ್ದಕ್ಕಾಗಿ ದಲಿತ ವ್ಯಕ್ತಿಗೆ ಥಳಿಸಿದ ಮೇಲ್ವರ್ಗದ ಗುಂಪು, ಪ್ರಕರಣ ದಾಖಲು

ಗುಜರಾತ್‌ನ ಬನಸ್ಕಾಂತ ಜಿಲ್ಲೆಯ ಹಳ್ಳಿಯೊಂದರಲ್ಲಿ ದಲಿತ ವ್ಯಕ್ತಿಯೊಬ್ಬರು ಉತ್ತಮ ಬಟ್ಟೆ ಮತ್ತು ಸನ್‌ಗ್ಲಾಸ್ ಧರಿಸಿದ್ದಕ್ಕಾಗಿ ಮೇಲ್ಜಾತಿಯ ವ್ಯಕ್ತಿಗಳ ಗುಂಪೊಂದು ಆತನನ್ನು ಥಳಿಸಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಮತ್ತೊಂದು ನೈತಿಕ ಪೊಲೀಸ್‌ ಗಿರಿ: ಹಿಂದೂ ಯುವತಿಯೊಂದಿಗೆ ಮಾತನಾಡಿದ್ದಕ್ಕೆ ಮುಸ್ಲಿಂ ಯುವಕನಿಗೆ ಥಳಿತ
ರಾಜ್ಯ

ಮತ್ತೊಂದು ನೈತಿಕ ಪೊಲೀಸ್‌ ಗಿರಿ: ಹಿಂದೂ ಯುವತಿಯೊಂದಿಗೆ ಮಾತನಾಡಿದ್ದಕ್ಕೆ ಮುಸ್ಲಿಂ ಯುವಕನಿಗೆ ಥಳಿತ

ರಾಜ್ಯದಲ್ಲಿ ಮತ್ತೊಂದು ನೈತಿಕ ಪೊಲೀಸ್‌ಗಿರಿಯ ಘಟನೆ ವರದಿಯಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆ ಬಳಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮುಸ್ಲಿಂ ಯುವಕನೊಬ್ಬ ಹಿಂದೂ ಸ್ನೇಹಿತೆಯೊಂದಿಗೆ ಮಾತನಾಡಿದ್ದಕ್ಕಾಗಿ ಆತನ ಮೇಲೆ ಗ್ಯಾಂಗ್‌ವೊಂದು ಹಲ್ಲೆ ನಡೆಸಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಮಗನ ಸ್ಮಾರಕ ನಿರ್ಮಿಸಿದ ಹುತಾತ್ಮ ಯೋಧನ ತಂದೆಗೆ ಪೊಲೀಸರಿಂದ ಥಳಿತ, ಬಂಧನ!
ದೇಶ

ಮಗನ ಸ್ಮಾರಕ ನಿರ್ಮಿಸಿದ ಹುತಾತ್ಮ ಯೋಧನ ತಂದೆಗೆ ಪೊಲೀಸರಿಂದ ಥಳಿತ, ಬಂಧನ!

2020 ರ ಗಲ್ವಾನ್ ಕಣಿಗೆ ಘರ್ಷಣೆಯಲ್ಲಿ ಹುತಾತ್ಮರಾದ ಯೋಧನಿಗೆ ಸ್ಮಾರಕ ನಿರ್ಮಿಸಿದ್ದಕ್ಕಾಗಿ ಆತನ ತಂದೆಯನ್ನು ಪೊಲೀಸರು ಥಳಿಸಿ ಬಂಧಿಸಿದ್ದಾರೆ. 

ಉತ್ತರ ಪ್ರದೇಶ: ಬಾಟಲಿಯಲ್ಲಿ ನೀರು ಕುಡಿದಿದ್ದಕ್ಕೆ ಶಾಲೆಯ ಪ್ರಾಂಶುಪಾಲರಿಂದ ದಲಿತ ವಿದ್ಯಾರ್ಥಿಗೆ ಥಳಿತ
ದೇಶ

ಉತ್ತರ ಪ್ರದೇಶ: ಬಾಟಲಿಯಲ್ಲಿ ನೀರು ಕುಡಿದಿದ್ದಕ್ಕೆ ಶಾಲೆಯ ಪ್ರಾಂಶುಪಾಲರಿಂದ ದಲಿತ ವಿದ್ಯಾರ್ಥಿಗೆ ಥಳಿತ

11ನೇ ತರಗತಿಯ ವಿದ್ಯಾರ್ಥಿಯೊಬ್ಬ ಮೇಜಿನ ಮೇಲೆ ಇಟ್ಟಿದ್ದ ಬಾಟಲಿಯಿಂದ ನೀರು ಕುಡಿದ ಕಾರಣಕ್ಕೆ ಆತನ ಶಾಲೆಯ ಪ್ರಾಂಶುಪಾಲರು ಥಳಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.