ದೇಶಬಿಹಾರ: 5 ವರ್ಷದ ಬಾಲಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಶಿಕ್ಷಕ, ಪ್ರಜ್ಞೆ ತಪ್ಪಿದ ಮಗು
ಆಘಾತಕಾರಿ ಘಟನೆಯೊಂದರಲ್ಲಿ ಬಿಹಾರದ ಕೋಚಿಂಗ್ ಸೆಂಟರ್ನಲ್ಲಿ ಶಿಕ್ಷಕರೊಬ್ಬರು ವಿದ್ಯಾರ್ಥಿಗೆ ಮನಬಂದಂತೆ ಥಳಿಸಿದ ನಂತರ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಜ್ಯದ ರಾಜಧಾನಿ ಪಾಟ್ನಾದ ಧನರುವಾ ಬ್ಲಾಕ್ನಲ್ಲಿ ನಡೆದ...