ದೇಶಕ್ಷೇತ್ರದಲ್ಲಿ ನೀವು ಮಾಡಿದ ಕೆಲಸವೇನು? ಎಂದು ಕೇಳಿದ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಶಾಸಕ, ವಿಡಿಯೋ ವೈರಲ್
ಸರ್, ನೀವು ಕ್ಷೇತ್ರದಲ್ಲಿ ಇಲ್ಲಿಯವರೆಗೆ ಏನೇನು ಕೆಲಸ ಮಾಡಿದ್ದೀರಿ? ಎಂದು ಯುವಕನೋರ್ವ ಪಂಜಾಬ್ನ ಕಾಂಗ್ರೆಸ್ ಶಾಸಕ ಜೋಗಿಂದರ್ ಪಾಲ್ ಅವರಿಗೆ ಪ್ರಶ್ನಿಸಿದ್ದಾನೆ. ಇದರಿಂದ ಸಿಟ್ಟಿಗೆದ್ದ ಶಾಸಕರು ಆ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ.