thrashing

ಉತ್ತರ ಪ್ರದೇಶ: ಲಾಕಪ್‌ನಲ್ಲಿ ಮಹಿಳೆಯನ್ನು ಅಮಾನುಷವಾಗಿ ಥಳಿಸಿದ ಪೊಲೀಸ್ ಅಧಿಕಾರಿ, ವಿಡಿಯೋ ವೈರಲ್
ದೇಶ

ಉತ್ತರ ಪ್ರದೇಶ: ಲಾಕಪ್‌ನಲ್ಲಿ ಮಹಿಳೆಯನ್ನು ಅಮಾನುಷವಾಗಿ ಥಳಿಸಿದ ಪೊಲೀಸ್ ಅಧಿಕಾರಿ, ವಿಡಿಯೋ ವೈರಲ್

ಕಾನ್ಪುರದಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ಮಹಿಳೆಯನ್ನು ಲಾಕ್‌ಅಪ್‌ನಲ್ಲಿ ಅಮಾನುಷವಾಗಿ ಥಳಿಸುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಆಂಧ್ರಪ್ರದೇಶ:ಡಾಕ್ಟರ್ ಕೈಗಳನ್ನು ಸರಪಳಿಯಿಂದ ಕಟ್ಟಿ, ರಸ್ತೆ ಮೇಲೆ ಎಳೆದಾಡಿ ಹಲ್ಲೆಗೈದ ವೈಜಾಗ್ ಪೊಲೀಸರು
ದೇಶ

ಆಂಧ್ರಪ್ರದೇಶ:ಡಾಕ್ಟರ್ ಕೈಗಳನ್ನು ಸರಪಳಿಯಿಂದ ಕಟ್ಟಿ, ರಸ್ತೆ ಮೇಲೆ ಎಳೆದಾಡಿ ಹಲ್ಲೆಗೈದ ವೈಜಾಗ್ ಪೊಲೀಸರು

ವೈದ್ಯರಿಗೆ ಎನ್-95 ಮಾಸ್ಕ್ ಕೊರತೆ ಬಗ್ಗೆ ಬಹಿರಂಗವಾಗಿ ಹೇಳಿಕೆ ನೀಡಿದ್ದ ಕಾರಣಕ್ಕೆ  ಎರಡು ತಿಂಗಳ ಹಿಂದೆ ಸರ್ಕಾರದಿಂದ ಅಮಾನತುಗೊಳಗಾಗಿದ್ದ ಅರವಳಿಕೆ ತಜ್ಞ ವೈದ್ಯರೊಬ್ಬರ ಕೈಗಳನ್ನು ಸರಪಳಿಯಿಂದ ಕಟ್ಟಿ ರಸ್ತೆ ಮೇಲೆ ಎಳೆದಾಡಿ ವಿಶಾಖಪಟ್ಟಣಂ ಪೊಲೀಸರು ಅಮಾನುಷವಾಗಿ ಹಲ್ಲೆ ಗೈದಿರುವ ಘಟನೆ ನಡೆದಿದೆ.

ಹುಡುಗಿ ಚುಡಾಯಿಸಿದ್ದ ಆರೋಪ: ಹಾಸ್ಟೆಲ್ ನುಗ್ಗಿ ದಾಂದಲೆ ನಡೆಸಿದ ಯುವಕರ ಗುಂಪು
ರಾಜ್ಯ

ಹುಡುಗಿ ಚುಡಾಯಿಸಿದ್ದ ಆರೋಪ: ಹಾಸ್ಟೆಲ್ ನುಗ್ಗಿ ದಾಂದಲೆ ನಡೆಸಿದ ಯುವಕರ ಗುಂಪು

ಯುವತಿಯೊಬ್ಬಳನ್ನು ಚುಡಾಸಿದ ಕಾರಣಕ್ಕೆ ಯುವಕರ ಗುಂಪೊಂದು ಹಾಸ್ಟೆಲ್'ಗೆ ನುಗ್ಗಿ ದಾಂದಲೆ ನಡೆಸಿ ವಸತಿ ನಿಲಯದ ಕಿಟಕಿ ಗಾಜುಗಳನ್ನೆಲ್ಲಾ ಪುಡಿ ಪುಡಿ ಮಾಡಿರುವ ಘಟನೆ ಸಂಗಮೇಶ್ವರ ನಗರದ ಡಾ.ಬಿ.ಆರ್.ಅಂಬೇಡ್ಕರ್ ಹಾಸ್ಟೆಲ್ ನಲ್ಲಿ ನಡೆದಿದೆ. 

ಉತ್ತರಪ್ರದೇಶ: ಬೊಗಳುತ್ತಿದ್ದ ನಾಯಿಗೆ ಹೊಡೆದ ವ್ಯಕ್ತಿ ಮೇಲೆ ಗುಂಡಿನ ದಾಳಿ!
ದೇಶ

ಉತ್ತರಪ್ರದೇಶ: ಬೊಗಳುತ್ತಿದ್ದ ನಾಯಿಗೆ ಹೊಡೆದ ವ್ಯಕ್ತಿ ಮೇಲೆ ಗುಂಡಿನ ದಾಳಿ!

ತನ್ನನ್ನು ನೋಡಿ ಬೊಗಳುತ್ತಿದ್ದ ನಾಯಿಗೆ ವ್ಯಕ್ತಿಯೊಬ್ಬ ಹೊಡೆದಿದ್ದು, ಈ ವೇಳೆ ವ್ಯಕ್ತಿ ಮೇಲೆ ಕೆಂಡಾಮಂಡಲಗೊಂಡ ಮೂವರು ಆತನ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ಉತ್ತರಪ್ರದೇಶದ ಶಮ್ಲಿ ಜಿಲ್ಲೆಯ ಬಧೇವ್ ಗ್ರಾಮದಲ್ಲಿ ಭಾನುವಾರ ನಡೆದಿದೆ...

ಬಿಜೆಪಿ ಶಾಸಕಿ ಪತಿಯ ದರ್ಬಾರ್: ಏಕಾಏಕಿ ನುಗ್ಗಿ  ಟೋಲ್ ಸಿಬ್ಬಂದಿ ಮೇಲೆ ಹಲ್ಲೆ
ದೇಶ

ಬಿಜೆಪಿ ಶಾಸಕಿ ಪತಿಯ ದರ್ಬಾರ್: ಏಕಾಏಕಿ ನುಗ್ಗಿ ಟೋಲ್ ಸಿಬ್ಬಂದಿ ಮೇಲೆ ಹಲ್ಲೆ

ಮಧ್ಯ ಪ್ರದೇಶ ಬಿಜೆಪಿ ಶಾಸಕಿ ಸಂಗೀತಾ ಚಾರೆಲ್ ಪತಿ ವಿಜಯ್ ಚಾರೇಲ್ ಟೋಲ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದು, ಈ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ...

ರಾಮಗನರ: ಯುವಕರ ಮೋಜಿನ ಡ್ರೈವ್ ತಂದ ಆಪತ್ತು, ಕುರಿಕಳ್ಳರೆಂದು ಶಂಕಿಸಿ ಹಿಗ್ಗಾಮುಗ್ಗಾ ಥಳಿತ
ರಾಜ್ಯ

ರಾಮಗನರ: ಯುವಕರ ಮೋಜಿನ ಡ್ರೈವ್ ತಂದ ಆಪತ್ತು, ಕುರಿಕಳ್ಳರೆಂದು ಶಂಕಿಸಿ ಹಿಗ್ಗಾಮುಗ್ಗಾ ಥಳಿತ

ಮೋಜಿನ ಡ್ರೈವಿಂಗ್ ಗಾಗಿ ತೆರಳಿದ್ದ ಯುವಕರನ್ನು ಕುರಿಕಳ್ಳರೆಂದು ಶಂಕಿಸಿದ ಗ್ರಾಮಸ್ಥರು ಹಿಗ್ಗಾಮುಗ್ಗ ಥಳಿಸಿರುವ ಘಟನೆ ರಾಮನಗರ ಜಿಲ್ಲೆ ಕಟುಕನಪಾಳ್ಯ ಎಂಬ ...

ಆರ್ ಟಿಐಗೆ ಅರ್ಜಿ ಸಲ್ಲಿಸಿ ಅಧಿಕಾರಿಗಳಿಂದ ಥಳಿತಕ್ಕೊಳಗಾದ ವೃದ್ಧ
ದೇಶ

ಆರ್ ಟಿಐಗೆ ಅರ್ಜಿ ಸಲ್ಲಿಸಿ ಅಧಿಕಾರಿಗಳಿಂದ ಥಳಿತಕ್ಕೊಳಗಾದ ವೃದ್ಧ

ಮಾಹಿತಿ ಪಡೆಯಲು ಆರ್ ಟಿಐ ಗೆ ಅರ್ಜಿ ಸಲ್ಲಿಸಿದ್ದಕ್ಕೆ ಅಲ್ಲಿನ ಅಧಿಕಾರಿಗಳು 62ರ ವೃದ್ಧನೊಬ್ಬನಿಗೆ ಹಿಗ್ಗಾಮುಗ್ಗಾ ಥಳಿಸಿರುವ ಘಟನೆಯೊಂದು ಜಮ್ಮು-ಕಾಶ್ಮೀರದ ಬದ್ಗಮ್ ಜಿಲ್ಲೆಯಲ್ಲಿ ನಡೆದಿದೆ...

ಮಹಿಳೆಗೆ ಕಿರಿಕ್: ಟ್ರಸ್ಟಿಗೆ ಗೂಸಾ
ಜಿಲ್ಲಾ ಸುದ್ದಿ

ಮಹಿಳೆಗೆ ಕಿರಿಕ್: ಟ್ರಸ್ಟಿಗೆ ಗೂಸಾ

ಮಹಿಳೆಯೊಬ್ಬರ ಜತೆ ಅಸಭ್ಯವಾಗಿ ವರ್ತಿಸಿದ ದೇವಸ್ಥಾನದ ಟ್ರಸ್ಟಿಯೊಬ್ಬರನ್ನು ಥಳಿಸಿದ ಸಾರ್ವಜನಿಕರು ರಾಜರಾಜೇಶ್ವರಿ ನಗರ ಪೊಲೀಸರಿಗೆ ಒಪ್ಪಿಸಿದ್ದಾರೆ...