ದೇಶಕೋರ್ಟ್ನಲ್ಲಿ ರಾಜಕೀಯ ಹೋರಾಟ ಬೇಡ: CM ಸಿದ್ದರಾಮಯ್ಯ ವಿರುದ್ಧ ಬೆದರಿಕೆ ಆರೋಪ; ಅರ್ಜಿ ವಿಚಾರಣೆಗೆ 'ಸುಪ್ರೀಂ' ನಕಾರ!
ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶದ ಮೇರೆಗೆ ತನ್ನ ಆಸ್ತಿಯನ್ನು ವಶಪಡಿಸಿಕೊಳ್ಳಲು ಬೆದರಿಕೆಗಳು ಬರುತ್ತಿವೆ ಎಂದು ಆರೋಪಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.