threat call

ನಿನ್ನನ್ನು ಕೊಚ್ಚಿ, ಕೊಚ್ಚಿ ತುಂಡು ಮಾಡಿ ನಾಯಿಗೆ ಬಿಸಾಕುತ್ತೇವೆ: ಪ್ರಮೋದ್ ಮುತಾಲಿಕ್ ಗೆ ಜೀವ ಬೆದರಿಕೆ!
ಶ್ರೀ ರಾಮಸೇನೆಯ ಸಂಸ್ಥಾಪಕ ಅಧ್ಯಕ್ಷರಾಗಿರುವ ಪ್ರಮೋದ್ ಮುತಾಲಿಕ್ ಅವರಿಗೆ ಜೀವ ಬೆದರಿಕೆ ಕರೆಗಳು ಬರುತ್ತಿರುವ ಕುರಿತು ಸ್ವತಃ ಪ್ರಮೋದ್ ಮುತಾಲಿಕ್ ಅವರೇ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ.

ಮುಕೇಶ್ ಅಂಬಾನಿ ಅವರಿಗೆ ಬೆದರಿಕೆ ಕರೆ ಮಾಡಿದ್ದ ಆರೋಪಿ ಆ.30ರವರೆಗೆ ಪೊಲೀಸ್ ಕಸ್ಟಡಿಗೆ
ರಿಲಾಯನ್ಸ್ ಗ್ರೂಪ್ ಮುಖ್ಯಸ್ಥ ಮುಕೇಶ್ ಅಂಬಾನಿ ಅವರಿಗೆ ಬೆದರಿಕೆ ಕರೆ ಮಾಡಿದ್ದಕ್ಕಾಗಿ ಬಂಧನಕ್ಕೊಳಗಾಗಿದ್ದ 56 ವರ್ಷದ ಆರೋಪಿಯನ್ನು ಮಂಗಳವಾರ ಮುಂಬೈನ 37ನೇ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಆಗಸ್ಟ್ 30ರವರೆಗೆ ಪೊಲೀಸ್ ಕಸ್ಟಡಿಗೆ ಕಳುಹಿಸಿದೆ.

ಮುಕೇಶ್ ಅಂಬಾನಿಗೆ ಬೆದರಿಕೆ ಕರೆ ಮಾಡಿದ್ದ ವ್ಯಕ್ತಿಯನ್ನು ಬಂಧಿಸಿದ ಮುಂಬೈ ಪೊಲೀಸರು!
ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ (ಆರ್‌ಐಎಲ್) ಅಧ್ಯಕ್ಷ ಮುಖೇಶ್ ಅಂಬಾನಿ ಮತ್ತು ಅವರ ಕುಟುಂಬಕ್ಕೆ ಬೆದರಿಕೆ ಹಾಕಿದ ವ್ಯಕ್ತಿಯನ್ನು ಮುಂಬೈ ಪೊಲೀಸರು ಇಂದು ಕಸ್ಟಡಿಗೆ ತೆಗೆದುಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಿರ್ಮಾಪಕರಿಗೆ ನಟ ದರ್ಶನ್ ಬೆದರಿಕೆ ಕರೆ: ಚಾಲೆಂಜಿಂಗ್ ಸ್ಟಾರ್ ವಿರುದ್ಧ ಕೆಂಗೇರಿ ಠಾಣೆಯಲ್ಲಿ ದೂರು ದಾಖಲು!
ನಟ ದರ್ಶನ್ ತಮಗೆ ಬೆದರಿಕೆ ಹಾಕಿದ್ದಾರೆಂದು ನಿರ್ಮಾಪಕ ಭರತ್ ವಿಷ್ಣುಕಾಂತ್ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಕಂಗನಾ ರಾನಾವತ್ ಬಗ್ಗೆ ವಿವಾದಿತ ಹೇಳಿಕೆ:ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ ಮುಖ್ ಗೆ ಬೆದರಿಕೆ ಕರೆ
ಬಾಲಿವುಡ್ ನಟಿ ಕಂಗನಾ ರಾನಾವತ್ ಅವರ ಬಗ್ಗೆ ನೀಡಿರುವ ಹೇಳಿಕೆ ಮತ್ತು ಹೊಂದಿರುವ ನಿಲುವಿಗೆ ಸಂಬಂಧಪಟ್ಟಂತೆ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ ಮುಖ್ ಅವರಿಗೆ ಬೆದರಿಕೆ ಕರೆ ಬಂದಿದೆ ಎಂದು ತಿಳಿದುಬಂದಿದೆ.

ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ಗೆ ಪಾಕಿಸ್ತಾನಿ ನಂಬರ್ ನಿಂದ ಬೆದರಿಕೆ ಕರೆ
ಉನ್ನಾವೋ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ಗೆ ಪಾಕಿಸ್ತಾನದ ನಂಬರ್ ನಿಂದ ಬೆದರಿಕೆ ಬಂದಿದೆ.

ಯುಪಿ ಸಿಎಂ ಯೋಗಿ ಆದಿತ್ಯನಾಥ್ ಗೆ ಕೊಲೆ ಬೆದರಿಕೆ: ಮುಂಬಯಿ ವ್ಯಕ್ತಿ ಬಂಧನ
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಕೊಲ್ಲುವ ಬೆದರಿಕೆ ಹಾಕಿದ 25 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಪೌರತ್ವ ಕಾಯ್ದೆ ವಿವಾದ: ಸಚಿವ ಈಶ್ವರಪ್ಪಗೆ ಜೀವ ಬೆದರಿಕೆ ಕರೆ, ಹೆಚ್ಚಿದ ಭದ್ರತೆ
ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುತ್ತಿದ್ದ 370ನೇ ವಿಧಿ ರದ್ದು ಹಾಗೂ ಪೌರತ್ವ ಕಾಯ್ದೆ ಕುರಿತಂತೆ ನೀಡಲಾಗುತ್ತಿರುವ ಹೇಳಿಕೆಗಳನ್ನು ನಿಲ್ಲಿಸುವಂತೆ ತಿಳಿಸಿ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ಆಗಂತುಕರು ಜೀವ ಬೆದರಿಕೆ ಕರೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಸಚಿವರಿಗೆ ಭದ್ರತೆ ಹೆಚ್ಚಿಸಲಾಗಿದೆ ಎಂದು ತಿಳಿದುಬಂದಿದೆ.

ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪಗೆ ಜೀವ ಬೆದರಿಕೆ, ದೂರು ದಾಖಲು
ಮಾಜಿ ಉಪಮುಖ್ಯಮಂತ್ರಿ, ಶಿವಮೊಗ್ಗ ನಗರ ಬಿಜೆಪಿ ಶಾಸಕ ಕೆ.ಎಚ್. ಈಶ್ವರಪ್ಪ ಅವರಿಗೆ ಜೀವ ಬೆದರಿಕೆ ಕರೆ ಬಂದಿದೆ. ಈ ಕುರಿತಂತೆ ಅವರು ಶಿವಮೊಗ್ಗ ಜಿಲ್ಲಾ ಪೋಲೀಸ್ ವರಿಷ್ಠರಲ್ಲಿ ದೂರು ದಾಖಲಿಸಿದ್ದಾರೆ.

