Threat calls

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಶರದ್ ಪವಾರ್ ಮತ್ತಿತರರಿಗೆ ಬೆದರಿಕೆ ಕರೆ: ಕೊಲ್ಕತ್ತಾ ವ್ಯಕ್ತಿ ಬಂಧನ
ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಎನ್.ಸಿ.ಪಿ ವರಿಷ್ಠ ಶರದ್ ಪವಾರ್, ಗೃಹ ಸಚಿವ ಅನಿಲ್ ದೇಶ್ ಮುಖ್ ಮತ್ತು ಶಿವಸೇನಾ ವಕ್ತಾರ ಸಂಜಯ್ ರಾವತ್ ಅವರಿಗೆ ಬೆದರಿಕೆ ಕರೆ ಮಾಡಿದ್ದ ಪಶ್ಚಿಮ ಬಂಗಾಳದ ಜಿಮ್ ತರಬೇತುದಾರನನ್ನು ಮಹಾರಾಷ್ಟ್ರದ ಭಯೋತ್ಪಾದನೆ ನಿಗ್ರಹ ದಳದ ಪೊಲೀಸರು ಬಂಧಿಸಿದ್ದಾರೆ.

ತಾಜ್ ಹೋಟೆಲ್ ಗೆ ಬಾಂಬ್ ಬೆದರಿಕೆ ಕರೆ: ಮುಂಬೈ ಪೊಲೀಸರಿಂದ ಎಫ್ ಐಆರ್ ದಾಖಲು
ವಾಣಿಜ್ಯ ನಗರದಲ್ಲಿನ ಪ್ರಸಿದ್ಧ ತಾಜ್ ಹೋಟೆಲ್ ಗೆ ಬಾಂಬ್ ಬೆದರಿಕೆ ಕರೆಗೆ ಸಂಬಂಧಿಸಿದಂತೆ ಅಪರಿಚಿತ ವ್ಯಕ್ತಿಯೊಬ್ಬರ ವಿರುದ್ಧ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ.

ಶೋಭಾ ಕರಂದ್ಲಾಜೆಗೆ ಗಲ್ಫ್ ರಾಷ್ಟ್ರಗಳಿಂದ ಜೀವ ಬೆದರಿಕೆ ಕರೆ
ಮಧ್ಯ ಪೂರ್ವ ಮತ್ತು ಗಲ್ಪ್ ರಾಷ್ಟ್ರಗಳಿಂದ ನನಗೆ ಬೆದರಿಕೆ ಕರೆಗಳು ಬರುತ್ತಿವೆ ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಅವರು ಮಂಗಳವಾರ ಆರೋಪಿಸಿದ್ದಾರೆ.

ಬರ್ಖಾ ದತ್ ಗೆ ಅಶ್ಲೀಲ ಸಂದೇಶ, ಬೆದರಿಕೆ: ದ್ವೇಶಿಸಬೇಡಿ, ಪ್ರೀತಿ, ಶಾಂತಿಯಿಂದ ಬಗೆಹರಿಸಿಕೊಳ್ಳಿ-ಟ್ವೀಟಿಗರ ಸಲಹೆ
ಪತ್ರಕರ್ತೆ, ಮಾನವ ಹಕ್ಕುಗಳಿಗಾಗಿ ಧ್ವನಿ ಎತ್ತುವ ಪತ್ರಕರ್ತೆ ಬರ್ಖಾ ದತ್ ಗೆ ವಾಟ್ಸ್ ಅಪ್ ನಲ್ಲಿ ಕೆಲವರು ಅಶ್ಲೀಲ ವಾಟ್ಸ್ ಆಪ್ ಸಂದೇಶ ಹಾಗೂ ಬೆದರಿಕೆ ಬರುತ್ತಿದೆ.

ಶಿರೂರು ಶ್ರೀ ಅನುಮಾನಾಸ್ಪದ ಸಾವು: ತನಿಖೆಗೆ ಒತ್ತಾಯಿಸಿದ್ದ ಕೇಮಾರು ಶ್ರೀಗೆ ಜೀವ ಬೆದರಿಕೆ
ಶಿರೂರು ಶ್ರೀ ಅನುಮನಾಸ್ಪದ ಸಾವಿನ ಬಗ್ಗೆ ತನಿಖೆಗೆ ಒತ್ತಾಯಿಸಿದ್ದ ಕೇಮಾರು ಮಠದ ಈಶ ವಿಠಲದಾಸ ಸ್ವಾಮೀಜಿ....

ಸದಾಶಿವ ವರದಿಗೆ ವಿರೋಧ: ಮೂವರು ಶಾಸಕರಿಗೆ ಬೆದರಿಕೆ ಕರೆ
ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿಯನ್ನು ವಿರೋಧಿಸಿದ ಹಿನ್ನೆಲೆಯಲ್ಲಿ ನಮಗೆ ಬೆದರಿಕೆ ಕರೆ ಬರುತ್ತಿವೆ ಹೀಗಾಗಿ ರಕ್ಷಣೆ ನೀಡಬೇಕೆಂದು ಮೂವರು ...

ಅಸಾರಾಮ್ ಪ್ರಕರಣ: ಅತ್ಯಾಚಾರ ಸಂತ್ರಸ್ತೆ ತಂದೆಗೆ ಜೀವ ಬೆದರಿಕೆ ಕರೆ
ಸ್ವಯಂಘೋಷಿತ ದೇವಮಾನವ ಅಸಾರಾಮ್ ಬಾಪು ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿ ಇದೀಗ ಅತ್ಯಾಚಾರ ಸಂತ್ರಸ್ತೆ ತಂದೆಗೆ ಬೆದರಿಕೆ ಕರೆ ಬಂದಿರುವುದಾಗಿ ಭಾನುವಾರ...

ಪ್ರೊ. ಭಗವಾನ್‌ಗೆ ಬೆದರಿಕೆ ಕರೆ; ಕರೆ ಮಾಹಿತಿ ನೀಡುವಂತೆ ಟೆಲಿಕಾಂ ಸೇವಾದಾರರಿಗೆ ಪೊಲೀಸರ ಆದೇಶ
ಲೇಖಕ ಪ್ರೊ. ಭಗವಾನ್ ಅವರಿಗೆ ಬೆದರಿಕೆ ಕರೆಗಳು ಬಂದಿವೆ ಎಂಬ ದೂರಿನನ್ವಯ, ಬೆದರಿಕೆ ಕರೆಗಳು ಬಂದಿರುವ ಫೋನ್ ನಂಬರ್‌ಗಳ ಮಾಹಿತಿಯನ್ನು ...

