ದೇಶಮಾಜಿ ಕ್ರಿಕೆಟಿಗ, ಬಿಜೆಪಿ ಸಂಸದ ಗೌತಮ್ ಗಂಭೀರ್ ಮತ್ತೆ ಜೀವಬೆದರಿಕೆ, ಪಾಕ್ ನಿಂದ 3ನೇ ಇ-ಮೇಲ್
ಭಾರತ ತಂಡದ ಮಾಜಿ ಕ್ರಿಕೆಟಿಗ ಮತ್ತು ಬಿಜೆಪಿ ಸಂಸದ ಗೌತಮ್ ಗಂಭೀರ್ ಗೆ ಮತ್ತೆ ಜೀವಬೆದರಿಕೆ ಸಂದೇಶ ಬಂದಿದ್ದು, ಪಾಕಿಸ್ತಾನದ ಕರಾಚಿಯಿಂದ ಮೂರನೇ ಬಾರಿಗೆ ಬೆದರಿಕೆ ಇ-ಮೇಲ್ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.