threat

ನಟ ರಣವೀರ್ ಸಿಂಗ್ ಬಳಿಕ ಸಲ್ಮಾನ್ ಖಾನ್ ಬಾಮೈದ ಆಯುಷ್‌ಗೂ ಬಿಷ್ಣೋಯಿ ಗ್ಯಾಂಗ್ ಜೀವ ಬೆದರಿಕೆ
ಆಯುಷ್‌ಗೆ ಬೆದರಿಕೆ ಸಂದೇಶ ಕಳುಹಿಸಿದವರು ನಟ ಹಾಗೂ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್‌ನ ಸದಸ್ಯರೆಂದು ಹೇಳಿಕೊಂಡಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಬಿಷ್ಣೋಯ್ ಗ್ಯಾಂಗ್ ಹೆಸರಲ್ಲಿ ನಟ ರಣವೀರ್ ಸಿಂಗ್‌ಗೆ ಬೆದರಿಕೆ: ಕೋಟಿ ಕೋಟಿ ಹಣಕ್ಕೆ ಡಿಮ್ಯಾಂಡ್; ಭದ್ರತೆ ಹೆಚ್ಚಳ
ರಣವೀರ್ ಸಿಂಗ್ ಅವರಿಗೆ ವಾಟ್ಸಪ್‌ನಲ್ಲಿ ವಾಯ್ಸ್ ಮೆಸೇಜ್ ಕಳಿಹಿಸಿರುವ ದುಷ್ಕರ್ಮಿಗಳು, ಬೆದರಿಕೆ ಹಾಕಿ ಕೋಟ್ಯಾಂತರ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಮೊದಲು ನಿಮ್ಮ ಹೆಣ ಬೀಳುತ್ತೆ: ಮುಖ್ಯಮಂತ್ರಿ ಸ್ವಕ್ಷೇತ್ರ ವರುಣಾದಲ್ಲಿ ಸರ್ಕಾರಿ ಅಧಿಕಾರಿಗೆ ಕೊಲೆ ಬೆದರಿಕೆ...!
ವರುಣ ಹೋಬಳಿಯ ಗುಡಮಾದನಹಳ್ಳಿಯಲ್ಲಿ ‘ನಿಮ್ಹಾನ್ಸ್ ಆಸ್ಪತ್ರೆ’ ನಿರ್ಮಿಸಲು ಸರ್ವೆ ನಂ.8ರಲ್ಲಿ 5 ಎಕರೆ 5 ಗುಂಟೆ ಹಾಗೂ ಸರ್ವೆ ನಂ. 60ರಲ್ಲಿ 6 ಎಕರೆ 10 ಗುಂಟೆ, ಸರ್ವೆ ನಂ. 68ರಲ್ಲಿ 8 ಎಕರೆ 25 ಗುಂಟೆ ಸೇರಿ ಒಟ್ಟು 20 ಎಕರೆ ಜಾಗ ಮೀಸಲಿಡಲಾಗಿದೆ.

ಓವರ್ ಟೇಕ್ ವಿಚಾರಕ್ಕೆ ಜಗಳ: ನಡುರಸ್ತೆಯಲ್ಲಿ ಮಾರಕಾಸ್ತ್ರ ತೋರಿಸಿ ದಂಪತಿಗೆ ಬೆದರಿಸಿದ ಬೈಕ್ ಸವಾರ, Video ವೈರಲ್
ಈ ಸಂಬಂಧ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿರುವ ಕಾಡುಗೊಡಿ ಪೊಲೀಸರು ಬೈಕ್ ಸವಾರನಿಗಾಗಿ ಶೋಧ ನಡೆಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಾನು ರೈತನ ಮಗ, ರಾಜಕೀಯ ಬೆದರಿಕೆಗಳಿಗೆ ಹೆದರಲ್ಲ: ರಾಜ್ ಠಾಕ್ರೆ 'ರಸ್ಮಲೈ' ವ್ಯಂಗ್ಯಕ್ಕೆ ಅಣ್ಣಾಮಲೈ ತಿರುಗೇಟು
ನನ್ನನ್ನು ಬೆದರಿಸಲು ಆದಿತ್ಯ ಠಾಕ್ರೇ ಮತ್ತು ರಾಜ್ ಠಾಕ್ರೇ ಯಾರು?...ರೈತನ ಮಗನಾಗಿರುವುದಕ್ಕೆ ನನಗೆ ಹೆಮ್ಮೆಯಿದೆ. ರಾಜಕೀಯ ಬೆದರಿಕೆಗಳಿಗೆ ಭಯಪಡುವ ವ್ಯಕ್ತಿ ನಾನಲ್ಲ.

ಪ್ರತಿಭಟನಾಕಾರರ ಮೇಲೆ ದಾಳಿ ಮಾಡಿದರೆ ಸೇನಾ ಕಾರ್ಯಾಚರಣೆ; ಬೆದರಿಕೆ ಬಳಿಕ ಮಾತುಕತೆಗೆ ಇರಾನ್ ಮುಂದು: ಡೊನಾಲ್ಡ್ ಟ್ರಂಪ್
ಇರಾನ್‌ನಲ್ಲಿ ಎರಡು ವಾರಗಳಿಂದ ನಡೆಯುತ್ತಿರುವ ಪ್ರತಿಭಟನೆಯು ಹತ್ಯಾಕಾಂಡವಾಗಿ ಮಾರ್ಪಟ್ಟಿದೆ ಎಂದು ಮಾನವ ಹಕ್ಕು ಸಂಘಟನೆಗಳು ಎಚ್ಚರಿಸಿವೆ.

India-US Tariff: ರಷ್ಯಾದಿಂದ ತೈಲ ಖರೀದಿ ನಿಲ್ಲಿಸದಿದ್ದರೆ ಸುಂಕ ಏರಿಕೆ; ಭಾರತಕ್ಕೆ ಟ್ರಂಪ್ ಮತ್ತೆ ಬೆದರಿಕೆ
ಮೋದಿ ತುಂಬಾ ಒಳ್ಳೆಯ ವ್ಯಕ್ತಿ. ನನ್ನನ್ನು ಸಂತೋಷಪಡಿಸಲು ಬಯಸಿದ್ದರು, ಆದರೆ, ನಾನು ಸಂತೋಷವಾಗಿಲ್ಲ ಎಂದು ಅವರಿಗೆ ತಿಳಿದಿದೆ.

ಕಾಂಗ್ರೆಸ್ ರ‍್ಯಾಲಿಯಲ್ಲಿ 'ಮೋದಿ ಸಮಾಧಿ' ಘೋಷಣೆ; ಕ್ಷಮೆಯಾಚಿಸುವಂತೆ ಆಡಳಿತಾರೂಢ ಪಕ್ಷ ಆಗ್ರಹ; ಉಭಯ ಸದನಗಳ ಕಲಾಪ ಮಧ್ಯಾಹ್ನಕ್ಕೆ ಮುಂದೂಡಿಕೆ
ಪ್ರಧಾನಿ ಮೋದಿಯವರು 2047 ರ ವೇಳೆಗೆ ವಿಕಸಿತ ಭಾರತ ಮತ್ತು ಅಭಿವೃದ್ಧಿ ಹೊಂದಿದ ಭಾರತವನ್ನು ಗುರಿಯಾಗಿಟ್ಟುಕೊಂಡು ರಾಷ್ಟ್ರಕ್ಕಾಗಿ ಕೆಲಸ ಮಾಡುತ್ತಿದ್ದಾರೆ.

ಚಿತ್ತೋರಗಢದ 'ಬಪ್ಪಿ ಲಹಿರಿ'ಗೆ 5 ಕೋಟಿ ರೂ ಬೇಡಿಕೆ: ಚಿನ್ನದ ಮನುಷ್ಯನಿಗೆ 'ಬಂಗಾರ' ಧರಿಸಿದಂತೆ ಎಚ್ಚರಿಕೆ!
ಕರೆ ಮಾಡಿದವರು ಗ್ಯಾಂಗ್‌ಸ್ಟರ್ ರೋಹಿತ್ ಗೋದರಾ ಗ್ಯಾಂಗಿನವರು ಎಂದು ಹೇಳಿರುವುದಾಗಿ ವರದಿಯಾಗಿದೆ. ಖತಿಕ್ ಅವರಿಗೆ ಚಿನ್ನದ ಮೇಲಿರುವ ಪ್ರೀತಿಗಾಗಿ ‘ಚಿತ್ತೋರಗಢದ ಬಪ್ಪಿ ಲಹರಿ’ ಎಂದೂ ಕರೆಯುತ್ತಾರೆ.

