threat

ಮನೆಗೆ ನುಗ್ಗಿ ಹೊಡೆಯುತ್ತೇವೆ, ಕಾರಿನಲ್ಲಿ ಬಾಂಬ್ ಇಟ್ಟು ಸ್ಫೋಟಿಸುತ್ತೇವೆ: ಸಲ್ಮಾನ್ ಖಾನ್‌ಗೆ ಹೊಸ ಬೆದರಿಕೆ, ಪ್ರಕರಣ ದಾಖಲು
ಮುಂಬೈನ ಬಾಂದ್ರಾದಲ್ಲಿರುವ ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ಗೆ ನುಗ್ಗಿ ಅವರ ಕಾರನ್ನು ಬಾಂಬ್‌ನಿಂದ ಸ್ಫೋಟಿಸುವ ಮೂಲಕ ಕೊಲ್ಲುವುದಾಗಿ ವರ್ಲಿಯಲ್ಲಿರುವ ಸಾರಿಗೆ ಇಲಾಖೆ ವಾಟ್ಸಪ್ ಸಂಖ್ಯೆಗೆ ಬೆದರಿಕೆ ಸಂದೇಶ ಬಂದಿದೆ.

ಮುಡಾ ಆಯುಕ್ತರ ಕರ್ತವ್ಯ ನಿರ್ವಹಣೆಗೆ ಅಡ್ಡಿ, ಬೆದರಿಕೆ: ಇಬ್ಬರು ಬ್ರೋಕರ್ ಗಳ ವಿರುದ್ಧ FIR ದಾಖಲು
ಕಳೆದ ಜನವರಿ 7ರಂದು ಮುಡಾ ಕಚೇರಿ ಒಳಕ್ಕೆ ನುಗ್ಗಿದ್ದ ಬ್ರೋಕರ್ ವ್ಯಕ್ತಿಯೊಬ್ಬ ಸಿಬಂದಿ ಇಲ್ಲದ ಸಂದರ್ಭದಲ್ಲಿ ಕಚೇರಿ ದಾಖಲೆಗಳನ್ನು ಪರಿಶೀಲಿಸಿ ಫೋಟೊ ನಕಲು ಮಾಡಿದ್ದ ಘಟನೆ ನಡೆದಿತ್ತು.

ದೇವ್ ಭೂಮಿ ಸಂಘರ್ಷ ಸಮಿತಿ ಬೆದರಿಕೆಗೆ ಹೆದರಿದ ಶಿಮ್ಲಾದ ಖಾಸಗಿ ಶಾಲೆ: ಈದ್ ಹಬ್ಬದ ಆಚರಣೆ ಬಂದ್!
ದೇವ್ ಭೂಮಿ ಸಂಘರ್ಷ ಸಮಿತಿ ಎಂಬ ಸ್ಥಳೀಯ ಸಂಘಟನೆ ಶಿಕ್ಷಣ ಸಂಸ್ಥೆಯ ಹೊರಗೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದ ನಂತರ ಶಾಲೆಯು ತನ್ನ ನಿರ್ಧಾರವನ್ನು ಹಿಂತೆಗೆದುಕೊಂಡಿದೆ.

ಅಕ್ರಮ ಮರಳು ದಂಧೆ ತಡೆಯಲು ಹೋದ ಮಹಿಳಾ ಅಧಿಕಾರಿಗೆ ಬೆದರಿಕೆ, ನಿಂದನೆ: ಮೂವರ ಬಂಧನ
ಶಿವಮೊಗ್ಗದ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ ಪುತ್ರ ಬಸವೇಶ್ ಅವರು ಮಹಿಳಾ ಅಧಿಕಾರಿಗೆ ಅವಾಚ್ಯವಾಗಿ ಬಾಯಿಗೆ ಬಂದಂತೆ ಬೈದಿರುವುದು ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಸಿಟಿ ರವಿಗೆ ಬೆದರಿಕೆ ಒಡ್ಡಲಾಗುತ್ತಿರುವ ಶಕ್ತಿಗಳು ಯಾವುದೆಂಬುದು ಸರ್ಕಾರ, ಪೊಲೀಸರಿಗೆ ಗೊತ್ತಿದೆ: BJP ಆರೋಪ
ಬೆಳಗಾವಿಯ ಸುವರ್ಣ ಸೌಧದಲ್ಲಿ ನಮ್ಮ ಪಕ್ಷದ ಪ್ರಮುಖರಾದ ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಅವರ ಮೇಲೆ ಪ್ರಜಾಪ್ರಭುತ್ವವನ್ನು ನಾಚಿಸುವ ರೀತಿಯಲ್ಲಿ ದೌರ್ಜನ್ಯ ಹಾಗೂ ಹಲ್ಲೆಗೆ ಯತ್ನ ನಡೆಯಿತು.

ನನ್ನ ಜೀವಕ್ಕೆ ಅಪಾಯವಿದೆ, ಘಟನೆ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು: ಸಿ ಟಿ ರವಿ
ಈಗಲೂ ನಾನು ನನ್ನ ಜೀವಕ್ಕೆ ಬೆದರಿಕೆಯನ್ನು ಎದುರಿಸುತ್ತಿದ್ದೇನೆ. ನನಗೆ ಭದ್ರತೆಯನ್ನು ಒದಗಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ. ಏನಾದರೂ ಅಹಿತಕರ ಘಟನೆ ನಡೆದರೆ ಅದಕ್ಕೆ ಸರಕಾರವೇ ಹೊಣೆ ಹೊರಬೇಕಾಗುತ್ತದೆ ಎಂದು ನಿನ್ನೆ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ದೆಹಲಿಯ ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ: ವಿದ್ಯಾರ್ಥಿಗಳ ಸ್ಥಳಾಂತರ
ದೆಹಲಿ ಪೊಲೀಸರ ಪ್ರಕಾರ, 40 ಕ್ಕೂ ಹೆಚ್ಚು ಶಾಲೆಗಳಿಗೆ ಬೆದರಿಕೆ ಬಂದಿವೆ. ಇಮೇಲ್ ಮೂಲಕ ಬೆದರಿಕೆಗಳನ್ನು ಕಳುಹಿಸಲಾಗಿದೆ.

ಕಲಬುರಗಿ ಸೆಂಟ್ರಲ್ ಜೈಲ್ ಅಧೀಕ್ಷಕಿ ಕಾರು ಸ್ಫೋಟಿಸುವ ಬೆದರಿಕೆ!
ಅಪರಿಚಿತ ವ್ಯಕ್ತಿಯೊಬ್ಬ ತನ್ನ ಕಾರನ್ನು ಸ್ಫೋಟಿಸುವುದಾಗಿ ಪೊಲೀಸ್ ಇನ್ಸ್‌ಪೆಕ್ಟರ್ ಮೂಲಕ ಆಡಿಯೋ ಸಂದೇಶ ರವಾನಿಸಿದ್ದಾನೆ ಎಂದು ಆರ್.ಅನಿತಾ ಗುರುವಾರ ತಿಳಿಸಿದ್ದಾರೆ.

'ಮುಗಿಲ್ ಪೇಟೆ' ನಿರ್ದೇಶಕನ ಕೊಲೆ ಯತ್ನ ಆರೋಪ: 'ಜೋಡಿ ಹಕ್ಕಿ' ಧಾರಾವಾಹಿ ನಟ ತಾಂಡವ್ ರಾಮ್ ಬಂಧನ
ನಿರ್ದೇಶಕ ಭರತ್, ಸಿನಿಮಾ ಒಂದನ್ನು ನಿರ್ದೇಶಿಸುತ್ತಿದ್ದು, ಸಿನಿಮಾದಲ್ಲಿ ತಾಂಡವ್ ರಾಮ್ ನಟಿಸುತ್ತಿದ್ದರು. ಆದರೆ ಆ ಸಿನಿಮಾವನ್ನು ಭರತ್ ನಿಲ್ಲಿಸಿದ್ದರು.

