threat

ಶಾರೂಕ್ ಖಾನ್ ಗೆ ಕೊಲೆ ಬೆದರಿಕೆ: ರಾಯ್ ಪುರದ ವಕೀಲರನ್ನು ವಶಕ್ಕೆ ಪಡೆದ ಮುಂಬೈ ಪೊಲೀಸರು
ಖ್ಯಾತ ಬಾಲಿವುಡ್ ತಾರೆ ಶಾರೂಕ್ ಖಾನ್ ನಿಂದ ಸುಲಿಗೆಗೆ ಬೇಡಿಕೆಯಿಡುವ ಬೆದರಿಕೆ ಕರೆ ಮಾಡಿದ ಆರೋಪದ ಮೇಲೆ ಪೊಲೀಸರು ಪ್ರಸ್ತುತ ಅವರನ್ನು ವಿಚಾರಣೆ ನಡೆಸುತ್ತಿದ್ದಾರೆ.

ನನ್ನ ಜೊತೆ ಬರದಿದ್ದರೆ 24 ತುಂಡು ಮಾಡುವೆ: ಯುವಕನ ಬೆದರಿಕೆಗೆ ಹೆದರಿ ಯುವತಿ ಆತ್ಮಹತ್ಯೆಗೆ ಯತ್ನ
ಈ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಳೆದ ಕೆಲವು ದಿನಗಳ ಹಿಂದೆ ಯುವತಿಯ ಅಣ್ಣನಿಗೆ ಯುವಕ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಸಂದೇಶ ಹಾಕುತ್ತಿದ್ದನು.

ನಟ ಜೀವಂತವಾಗಿರಬೇಕಾದರೆ 5 ಕೋಟಿ ರೂ. ನೀಡಿ: ಸಲ್ಮಾನ್ ಖಾನ್ಗೆ ಮತ್ತೆ ಜೀವ ಬೆದರಿಕೆ..!
ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಆರೋಪಿಯೊಬ್ಬ ಮುಂಬೈ ಟ್ರಾಫಿಕ್ ಪೊಲೀಸರಿಗೆ ಬೆದರಿಕೆ ಸಂದೇಶವನ್ನು ಕಳುಹಿಸಿದ್ದಾನೆಂದು ತಿಳಿದುಬಂದಿದೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್ ಗಳು ಮತ್ತೆ ಆ್ಯಕ್ಟಿವ್; ಸಾಕ್ಷಿದಾರರಿಗೆ ರೌಡಿಶೀಟರ್'ನಿಂದ ಬೆದರಿಕೆ
ಜೋಸೆಫ್ ಬಾಬು ಅಲಿಯಾಸ್ ಬಬ್ಲಿ ಕೊಲೆ ಪ್ರಕರಣದಲ್ಲಿ ಯಾರೊಬ್ಬರೂ ನ್ಯಾಯಾಲಯದಲ್ಲಿ ಸಾಕ್ಷ್ಯ ಹೇಳಬಾರದು ಎಂದು ಬೆದರಿಸಿದ್ದಾರೆ’ ಎಂದು ಅರ್ಮುಗಂ ದೂರಿನಲ್ಲಿ ತಿಳಿಸಿದ್ದಾರೆ.

ಆರ್‌ಜಿ ಕಾರ್ ಕಾಲೇಜು ಮಾಜಿ ಪ್ರಾಂಶುಪಾಲರಿಗೆ ಬೆದರಿಕೆ; ರಕ್ಷಣೆ ಕೋರಿದ ಡಾ. ಸಂದೀಪ್ ಘೋಷ್
ಈ ಪ್ರಕರಣದಲ್ಲಿ ಆರ್‌ಜಿ ಕಾರ್ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಡಾ.ಸಂದೀಪ್ ಘೋಷ್ ಅವರನ್ನು ಸಿಬಿಐ ವಿಚಾರಣೆಗೆ ಕರೆದಿದೆ.

ಕುಮಾರಸ್ವಾಮಿಯನ್ನು ಅಣ್ಣ ಎಂದುಕೊಂಡಿದ್ದೆ; ಅವರ ಬೆದರಿಕೆಗೆ ಹೆದರಿ ಕೂರುವ ರಕ್ತ ನನ್ನದಲ್ಲ: ಡಿ.ಕೆ ಶಿವಕುಮಾರ್
ನಾನು ಕೇವಲ ವ್ಯವಸಾಯದಲ್ಲಿ ಆಸ್ತಿ ಮಾಡಿದ್ದೇನೆ ಎಂದು ಹೇಳುವುದಿಲ್ಲ. ನಾನು ಎಷ್ಟು ರಾಜಕಾರಣಿಯೋ, ಅಷ್ಟೇ ಉದ್ಯಮಿಯೂ ಹೌದು.

ವಿರಾಟ್ ಕೊಹ್ಲಿ ಭದ್ರತೆಗೆ ಬೆದರಿಕೆ: ಆರ್‌ಸಿಬಿಯ ಅಭ್ಯಾಸ, ಸುದ್ದಿಗೋಷ್ಠಿ ರದ್ದು!
ವಿರಾಟ್ ಕೊಹ್ಲಿಗೆ ಭದ್ರತೆ ಬೆದರಿಕೆ ಕಾರಣದಿಂದ ಆರ್ ಸಿಬಿ ಅಭ್ಯಾಸವನ್ನು ರದ್ದುಗೊಳಿಸಿದ್ದು, ಉಭಯ ತಂಡಗಳು ಸುದ್ದಿಗೋಷ್ಠಿ ನಡೆಸಲಿಲ್ಲ ಎಂಬುದಾಗಿ ಗುಜರಾತ್ ಪೊಲೀಸ್ ಅಧಿಕಾರಿಗಳು ಹೇಳಿರುವುದಾಗಿ ಬಂಗಾಳಿ ದೈನಿಕ ಆನಂದಬಜಾರ್ ಪತ್ರಿಕೆ ವರದಿ ಮಾಡಿದೆ.

ಪ್ರಜ್ವಲ್ ರೇವಣ್ಣ ಪ್ರಕರಣ: ಬೆದರಿಕೆಯಿಂದಾಗಿ ಸಂತ್ರಸ್ತ ಮಹಿಳೆಯರು SIT ಮುಂದೆ ಹೋಗಲು ಹಿಂದೇಟು- ಡಿ ಕೆ ಶಿವಕುಮಾರ್

ಮನೆಯೊಳಗೆ ಚಿತ್ರೀಕರಣ ನಡೆಸಿರುವ ಅಪರಿಚಿತರಿಂದ ನಮ್ಮ ಕುಟುಂಬಕ್ಕೆ ಅಪಾಯದ ಭೀತಿ: ನೇಹಾ ತಂದೆ
ಸಹಪಾಠಿಯಿಂದಲೇ ಹತ್ಯೆಗೀಡಾದ ಹುಬ್ಬಳ್ಳಿ ಬಿವಿಬಿ ಕಾಲೇಜು ವಿದ್ಯಾರ್ಥಿನಿ ನೇಹ ಹಿರೇಮಠ ಅವರ ತಂದೆ ತಮ್ಮ ಕುಟುಂಬಕ್ಕೆ ಅಪಾಯದ ಭೀತಿ ಇದೆ ಎಂದು ಹೇಳಿದ್ದಾರೆ.

