ದೇಶಉತ್ತರಖಂಡ್ : ಮಹಿಳಾ ಸಬ್ ಇನ್ಸ್ ಪೆಕ್ಟರ್ ಮೇಲೆ ಬಿಜೆಪಿ ಶಾಸಕನ ದರ್ಪ : ವಿಡಿಯೋ ವೈರಲ್
ಉತ್ತರ ಖಂಡ್ ರಾಜ್ಯದಲ್ಲಿ ಬಿಜೆಪಿ ಶಾಸಕರೊಬ್ಬರು ಮಹಿಳಾ ಸಬ್ ಇನ್ಸ್ ಪೆಕ್ಟರ್ ಮೇಲೆ ದರ್ಪ ಮೆರೆದಿದ್ದಾರೆ.ಮಹಿಳೆ ಎಂಬುದನ್ನು ಲೆಕ್ಕಿಸದೆ ಸಾರ್ವಜನಿಕರ ಎದುರಲ್ಲಿಯೇ ನಿಂದಿಸಿ ಬೆದರಿಕೆ ಹಾಕಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.