ರಾಜ್ಯಸ್ಯಾಂಡಲ್ ವುಡ್ ನಟಿಯರನ್ನು ಬಿಡುಗಡೆಗೊಳಿಸುವಂತೆ ನ್ಯಾಯಾಧೀಶರಿಗೆ ಬೆದರಿಕೆ ಪತ್ರ: ಇಬ್ಬರ ಬಂಧನ
ಡ್ರಗ್ ಕೇಸಿನಲ್ಲಿ ಜೈಲಿನಲ್ಲಿರುವ ಇಬ್ಬರು ಸ್ಯಾಂಡಲ್ ವುಡ್ ನಟಿಯರನ್ನು ತಕ್ಷಣ ಬಿಡುಗಡೆಗೊಳಿಸಬೇಕೆಂದು ನ್ಯಾಯಾಧೀಶರಿಗೆ ಬೆದರಿಕೆ ಪತ್ರ ಬರೆದಿದ್ದ ಪ್ರಕರಣಕ್ಕೆ ಸಂಬಂಧ ಪೋಲೀಸರು ಇಬ್ಬರನ್ನು ಬಂಧಿಸಿದ್ದಾರೆ.