threatens

ಕೆಟ್ಟ ದೃಷ್ಟಿಯಿಂದ ಮುಸ್ಲಿಂ ಮಹಿಳೆ ಮುಟ್ಟುವವರ ಕೈ ಕತ್ತರಿಸುತ್ತೇನೆ: AIMIM ನಾಯಕನ ಬೆದರಿಕೆ!
ಸೋ ಕಾಲ್ಡ್ ಜಾತ್ಯತೀತ ಪಕ್ಷಗಳು ಗೂಂಡಾಗಳು ಮತ್ತು ಕ್ರಿಮಿನಲ್ ಗಳ ಪರವಾಗಿವೆ. ಆದರೆ ಮುಸ್ಲಿಮರನ್ನು ಬೆಂಬಲಿಸಲು ಹಿಂಜರಿಯುತ್ತವೆ.

ರಾಹುಲ್ ಗಾಂಧಿ ಮುಖಕ್ಕೆ 'ಕಪ್ಪು ಮಸಿ' ಬಳಿಯುತ್ತೇನೆ: ಮಿತ್ರ ಪಕ್ಷದ ಮುಖಂಡನಿಂದ ಬೆದರಿಕೆ! ಕಾರಣ ಏನು?
ನಾಸಿಕ್ ನ ಉದ್ಧವ್ ಠಾಕ್ರೆ ಪಕ್ಷದ ನಗರ ಘಟಕದ ಉಪಾಧ್ಯಕ್ಷ ಬಾಲಾ ದಾರಾಡೆ ಅವರ ಹೇಳಿಕೆಯು ವಿರೋಧ ಪಕ್ಷ ಮಹಾ ವಿಕಾಸ್ ಅಘಾಡಿ (MVA)ಅನ್ನು ಇಕ್ಕಟ್ಟಿಗೆ ಸಿಲುಕಿಸಿದೆ.

ಏಪ್ರಿಲ್ 8 ರೊಳಗೆ ಪ್ರತೀಕಾರದ ಯೋಜನೆ ಕೈಬಿಡದಿದ್ದರೆ ಚೀನಾದ ಮೇಲೆ ಶೇ. 50 ರಷ್ಟು ಸುಂಕ: ಟ್ರಂಪ್ ಬೆದರಿಕೆ
ಕಳೆದ ವಾರ ವಿಶ್ವದ ಎರಡನೇ ಅತಿದೊಡ್ಡ ಆರ್ಥಿಕತೆಯ ಸರಕುಗಳ ಮೇಲೆ ಟ್ರಂಪ್ ಸುಂಕ ಹೆಚ್ಚಳವನ್ನು ಘೋಷಿಸಿದ ನಂತರ ಚೀನಾ ಪ್ರತೀಕಾರದ ಕ್ರಮ ತೆಗೆದುಕೊಂಡಿತ್ತು.

ರಾಜಸ್ಥಾನ: ಸಿಎಂ ಭಜನ್ಲಾಲ್ ಶರ್ಮಾಗೆ ಕೈದಿಯಿಂದ ಕೊಲೆ ಬೆದರಿಕೆ!
ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ 29 ವರ್ಷದ ರಿಂಕು ಜೈಪುರ ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಮಾಡಿ ಮುಖ್ಯಮಂತ್ರಿಗೆ ಕೊಲೆ ಬೆದರಿಕೆ ಹಾಕಿದ್ದು, ಸಲಾವಾಸ್ ಜೈಲಿಗೆ ಕರೆ ಮಾಡಲು ಬಳಸಿದ ಮೊಬೈಲ್ ಫೋನ್ ಸ್ಥಳವನ್ನು ಪೊಲೀಸರು ಪತ್ತೆಹಚ್ಚಿದ್ದಾರೆ.

ಭಾರತ ಏಷ್ಯಾ ಕಪ್ಗೆ ತೆರಳದಿದ್ದರೆ ಏಕದಿನ ವಿಶ್ವ ಕಪ್ ಟೂರ್ನಿಯಿಂದ ಹಿಂದೆ ಸರಿಯುವುದಾಗಿ ಪಾಕ್ ಬೆದರಿಕೆ
ತಟಸ್ಥ ಸ್ಥಳದಲ್ಲಿ ಏಷ್ಯಾಕಪ್ ಆಡಲು ಆದ್ಯತೆ ನೀಡುವುದಾಗಿ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಹೇಳಿಕೆಗೆ ಮಂಗಳವಾರ ತೀವ್ರವಾಗಿ ಪ್ರತಿಕ್ರಿಯಿಸಿರುವ ಪಾಕಿಸ್ತಾನ, ಭಾರತದಲ್ಲಿ ಮುಂದಿನ ವರ್ಷ ನಡೆಯಲಿರುವ ವಿಶ್ವಕಪ್ನಿಂದ ಹಿಂದೆ ಸರಿಯುವುದಾಗಿ ಬೆದರಿಕೆ ಹಾಕಿದೆ.

ಮಿನಿಸ್ಟರ್ ಗೋಪಾಲಯ್ಯ ಹೆಸರು ಬಳಸಿ ಐಎಎಸ್ ಅಧಿಕಾರಿಗೆ ಬೆದರಿಕೆ ಕರೆ: ಆರೋಪಿ ಬಂಧನ
ಸಚಿವರ ಪಿಎ ಎಂದು ಹಿರಿಯ ಐಎಎಸ್ ಅಧಿಕಾರಿ ಮುನೀಶ್ ಮೌದ್ಗಿಲ್ಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಪಿಗೆಹಳ್ಳಿ ಪೊಲೀಸರು ಆರೋಪಿ ಗಂಗಾಧರ್ ಎಂಬುವವರನ್ನು ಬಂಧಿಸಲಾಗಿದೆ.

ಚಹಲ್ ನಿಮ್ಮ ಕಿರಿಕಿರಿ ಹೆಚ್ಚಾಯಿತು ಎಂದ ಗೇಲ್
ಮೈದಾನದಲ್ಲಿ ಎದುರಾಳಿ ತಂಡಗಳಿಗೆ ತಮ್ಮ ಸ್ಪಿನ್ ಮೂಲಕವೇ ಮೋಡಿ ಮಾಡುವ ಭಾರತ ತಂಡದ ಬೌಲರ್ ಯಜ್ವೇಂದ್ರ ಚಹಲ್, ಮೈದಾನದಾಚೆಯೂ ಸದಾ ಕಾಲೆಳೆಯುತ್ತಾ, ಅಭಿಮಾನಿಗಳಿಗೆ ರಸದೌತಣವನ್ನು ಉಣಬಡಿಸುತ್ತಾರೆ. ಆದರೆ ಈ ಬಾರಿ ಅವರೇ ಕಾಲಳೆಸಿಕೊಂಡಿದ್ದಾರೆ.

ನಿನ್ನನ್ನು ನಿನ್ನ ದೇಶಕ್ಕೆ ಪ್ಯಾಕ್ ಮಾಡ್ತೇನೆ: ಮುಸ್ಲಿಂ ಯುವಕನಿಗೆ ಬಬುಲ್ ಸುಪ್ರಿಯೋ ಬೆದರಿಕೆ
ಕೇಂದ್ರ ಸಚಿವ ಬಬುಲ್ ಸುಪ್ರಿಯೋ ಮತ್ತು ಮುಸ್ಲಿಂ ಕಾಲೇಜು ವಿದ್ಯಾರ್ಥಿಯ ನಡುವೆ ಮಾತಿನ ಚಕಮಕಿ ನಡೆದಿದ್ದು, ಸಾಮಾಜಿಕ ಮಾಧ್ಯಮದಲ್ಲಿ ಮುಸ್ಲಿಂ ವಿದ್ಯಾರ್ಥಿಗೆ ಬೆದರಿಕೆ ಹಾಕಿದ್ದಾರೆ.

ನೀನು ನನ್ನ ಹಿಟ್ ಲಿಸ್ಟ್ ನಲ್ಲಿದ್ದೀಯಾ: ಸರ್ಕಲ್ ಇನ್ಸ್ ಪೆಕ್ಟರ್ ಗೆ ಬಿಜೆಪಿ ಮುಖಂಡನ ಆವಾಜ್!
ಮತದಾನದ ವೇಳೆ ಬಿಜೆಪಿ ಮುಖಂಡ ಹಾಗೂ ಪೊಲೀಸ್ ಅಧಿಕಾರಿ ಮಧ್ಯೆ ವಾಗ್ವಾದ ನಡೆದಿದ್ದು, ಈ ವೇಳೆ ಬಿಜೆಪಿ ಮುಖಂಡ ಅಧಿಕಾರಿಗೆ ಬೆದರಿಕೆ ಹಾಕಿದ ಘಟನೆ ...

