ರಾಜ್ಯಹಣ ಕೊಡದಿದ್ದರೆ ವಿಧಾನ ಸೌಧಕ್ಕೆ ಹೋಗುವಾಗ ಕೊಲ್ತೀನಿ: ಮಾಜಿ ಕಾರ್ಪೋರೇಟರ್ ನಿಂದ ಶಾಸಕ ಗೋಪಾಲಯ್ಯಗೆ ಬೆದರಿಕೆ ಕರೆ!
ವಿಧಾನಸೌಧಕ್ಕೆ ಹೋಗುವಾಗ ಕೊಲ್ತೀನಿ, ಇಲ್ಲ ಮನೆಯೊಳಗೆ ಬಂದು ಕೊಲೆ ಮಾಡ್ತೀನಿ ಎಂದು ಬಿಜೆಪಿ ಶಾಸಕ ಗೋಪಾಲಯ್ಯಗೆ ಮಾಜಿ ಕಾರ್ಪೊರೇಟರ್ ಪದ್ಮರಾಜ್ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.