Threats

ಟಿಎಂಸಿ ಕಾರ್ಯಕರ್ತರಿಂದ ಜೀವ ಬೆದರಿಕೆ ಇದೆ; ಮತ ಎಣಿಕೆ ವೇಳೆ ನಮಗೆ ಭದ್ರತೆ ಕೊಡಿ: ಬಂಗಾಳದಲ್ಲಿ ನೂರಾರು ಗ್ರಾಮಸ್ಥರಿಂದ ಪ್ರತಿಭಟನೆ
ಸಿಆರ್‌ಪಿಎಫ್ ಉಪ ಕಮಾಂಡೆಂಟ್ ದೊಡ್ಡ ಪಡೆಯೊಂದಿಗೆ ಪ್ರದೇಶಕ್ಕೆ ಭೇಟಿ ನೀಡಿ ಪ್ರತಿಭಟನಾಕಾರರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವ ಭರವಸೆ ನೀಡಿದರು.

ಕೇರಳದಲ್ಲಿ ಕಾನೂನು ಸುವ್ಯವಸ್ಥೆಗೆ ಬೆದರಿಕೆ: SDPI, ಜಮಾತ್, ಸಂಘಟನೆಗಳ ಪಾತ್ರ ಪ್ರಶ್ನಿಸಿದ ಅಮಿತ್ ಶಾ!
ಮಲಯಾಳಂನ ಪ್ರಮುಖ ಪತ್ರಿಕೆ ಕೇರಳ ಕೌಮುದಿ ಆಯೋಜಿಸಿದ್ದ ಸಮಾವೇಶದಲ್ಲಿ ಮಾತನಾಡಿದ ಅಮಿತ್ ಶಾ ಕೆಲವು ಸಂಘಟನೆಗಳ ಪಾತ್ರವನ್ನು ಪ್ರಶ್ನಿಸಿದರು

ಮಣಿಕಂಠ ರಾಥೋಡ್ ಬಹಿರಂಗ ಬೆದರಿಕೆ! ಬಿಜೆಪಿ ನಾಯಕರಿಗೆ ಪ್ರಿಯಾಂಕ್ ಖರ್ಗೆ ಸವಾಲು!
ಪ್ರಿಯಾಂಕ್ ಖರ್ಗೆ RSS ಗೆ ಕ್ಷಮೆ ಕೇಳಬೇಕು. ಕ್ಷಮೆ ಕೇಳದೇ ಹೋದರೆ, ಇಷ್ಟು ದಿನ ಫೋನ್‌ನಲ್ಲಿ ಬೈಯುತ್ತಿದ್ದೇವೆ, ಮುಂದೆ ನಿಮ್ಮ ಮನೆಗೆ ಬರುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಸಲ್ಮಾನ್ ಖಾನ್ ಗೆ ಜೀವ ಬೆದರಿಕೆ; ರಾಯಚೂರಿನಲ್ಲಿ ಗೀತೆ ರಚನೆಕಾರ ಬಂಧನ!
ಸಲ್ಮಾನ್ ಖಾನ್ ಅವರ ಮುಂಬರುವ ಚಿತ್ರದ ಗೀತ ರಚನೆಕಾರನಾಗಿರುವ ಸುಹೇಲ್, ತನ್ನ ಹೊಸ ಹಾಡನ್ನು ಜನಪ್ರಿಯ ಮಾಡುವ ನಿಟ್ಟಿನಲ್ಲಿ ಇಂಥದ್ದೊಂದು ಬೆದರಿಕೆ ಹಾಕಿದ್ದ ಎಂಬ ವಿಷಯ ಪೊಲೀಸರ ವಿಚಾರಣೆ ವೇಳೆ ಬೆಳಕಿಗೆ ಬಂದಿದೆ.

ಮಾಲಿವುಡ್ #MeToo: ಈ ವರೆಗೂ 17 ಪ್ರಕರಣ ಬಹಿರಂಗ, ಮಾತನಾಡಿದ್ದಕ್ಕೆ ಬೆದರಿಕೆ ಬರುತ್ತಿವೆ- ನಟಿಯರ ಆರೋಪ
ಇನ್ನು ಈ ವರೆಗೂ 17 #MeeToo ಪ್ರಕರಣಗಳು ಬಹಿರಂಗವಾಗಿದ್ದು, ತಾವು ಎದುರಿಸಿದ ಲೈಂಗಿಕ ಕಿರುಕುಳದ ಬಗ್ಗೆ ಮಾತನಾಡಿದ್ದಕ್ಕೆ ಬೆದರಿಕೆಗಳು ಬರುತ್ತಿವೆ ಎಂದು ನಟಿಯರು ಆರೋಪಿಸಿದ್ದಾರೆ.

ಮುಂಬೈ: ಸಮೀರ್ ವಾಂಖೆಡೆ ಪತ್ನಿಗೆ ಪಾಕ್ ನಿಂದ ಬೆದರಿಕೆ, ಅಶ್ಲೀಲ ಸಂದೇಶ!
ಮಾಜಿ ಎನ್ ಸಿಬಿ ನಿರ್ದೇಶಕ ಸಮೀರ್ ವಾಂಖೆಡೆ ಅವರ ಪತ್ನಿಯೂ ಆಗಿರುವ ನಟಿ ಕ್ರಾಂತಿ ರೆಡ್ಕರ್ ವಾಂಖೆಡೆ ಅವರಿಗೆ ಪಾಕಿಸ್ತಾನದ ನಂಬರ್ ಗಳಿಂದ ಜೀವ ಬೆದರಿಕೆ ಮತ್ತು ಅಶ್ಲೀಲ ಸಂದೇಶಗಳು ಬರುತ್ತಿವೆಯಂತೆ. ಕಳೆದ ವರ್ಷದಿಂದ ತನಗೆ ಕೊಲೆ ಬೆದರಿಕೆಗಳು ಬರುತ್ತಿವೆ ಎಂದು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಅವರು ತಿಳಿಸಿದ್ದಾರೆ.

ಮುಂಬೈ: ಇಮೇಲ್ ಮೂಲಕ ಬೆದರಿಕೆ, ನಟ ಸಲ್ಮಾನ್ ಖಾನ್ ನಿವಾಸದ ಹೊರಗೆ ಬಿಗಿ ಭದ್ರತೆ
ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಗೆ ಇಮೇಲ್ ಮೂಲಕ ಬೆದರಿಕೆ ಬಂದ ನಂತರ ಬಾಂದ್ರಾದಲ್ಲಿರುವ ಅವರ ನಿವಾಸದ ಹೊರಗಡೆ ಬಿಗಿ ಭದ್ರತೆಯನ್ನು ಪೊಲೀಸರು ಒದಗಿಸಿದ್ದಾರೆ. ಬೆದರಿಕೆ ಸಂಬಂಧ ಐಪಿಸಿ ಸೆಕ್ಷನ್ 506 (2) 120 (ಬಿ) ಮತ್ತು 34ರ ಅಡಿಯಲ್ಲಿ ಪೊಲೀಸರು ಕೇಸ್ ದಾಖಲಿಸಿದ್ದಾರೆ.

ಕೇರಳ: ಪತ್ನಿಯನ್ನೇ ಮರುವಿವಾಹವಾದ ಮುಸ್ಲಿಂ ವಕೀಲರಿಗೆ ಬೆದರಿಕೆ!
ಮಗಳ ಆರ್ಥಿಕ ಭದ್ರತೆಯ ದೃಷ್ಟಿಯಿಂದ ಪತ್ನಿಯನ್ನು ಮರುವಿವಾಹವಾದ ಮುಸ್ಲಿಂ ವಕೀಲರೊಬ್ಬರಿಗೆ ಬೆದರಿಕೆ ಹಾಕಲಾಗಿರುವ ಘಟನೆ ಕೇರಳದಲ್ಲಿ ವರದಿಯಾಗಿದೆ.

ಮುಕೇಶ್ ಅಂಬಾನಿ, ಕುಟುಂಬಕ್ಕೆ ಬೆದರಿಕೆ ಪ್ರಕರಣ: ಬಿಹಾರದಲ್ಲ ಓರ್ವನ ಬಂಧನ
ಖ್ಯಾತ ಉದ್ಯಮಿ ಮುಕೇಶ್ ಅಂಬಾನಿ ಮತ್ತು ಅವರ ಕುಟುಂಬಕ್ಕೆ ಬೆದರಿಕೆ ಕರೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಮುಂಬೈ ಪೊಲೀಸರು ಬಿಹಾರದ ದರ್ಭಾಂಗದ ವ್ಯಕ್ತಿಯನ್ನು ಬಂಧಿಸಿದ್ದಾರೆ.

