Three Accused

ಬೆಳಗಾವಿ: ಇಬ್ಬರನ್ನು ಕೊಲೆ ಮಾಡಿದ್ದ ಮೂವರು ಅಪರಾಧಿಗಳಿಗೆ ಮರಣದಂಡನೆ
2013ರಲ್ಲಿ ದಂಪತಿಯನ್ನು ಹತ್ಯೆಗೈದಿದ್ದ ಬೆಳಗಾವಿ ತಾಲೂಕಿನ ಮೂವರಿಗೆ ಗಲ್ಲು ಚಿಕ್ಕೋಡಿಯ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಶಿಕ್ಷೆ ವಿಧಿಸಿ ಬುಧವಾರ ತೀರ್ಪು ನೀಡಿದೆ.

ಒಂಟಿ ಮಹಿಳೆಯ ಮನೆಗೆ ನುಗ್ಗಿ ಚಿನ್ನಾಭರಣ ದೋಚಿದ್ದ ಮೂವರು ಆರೋಪಿಗಳ ಬಂಧನ
ಒಂಟಿ ಮಹಿಳೆಯ ಮನೆಗೆ ನುಗ್ಗಿ ಆಕೆಯ ಕೈ ಕಾಲುಗಳನ್ನು ಕಟ್ಟಿ, ಬಾಯಿಗೆ ಪ್ಲಾಸ್ಟರ್ ಸುತ್ತಿ ಚಿನ್ನಾಭರಣ, ನಗದು ದೋಚಿ ಪರಾರಿಯಾಗಿದ್ದ ತಮಿಳುನಾಡು ಮೂಲದ ಮೂವರು ಆರೋಪಿಗಳನ್ನು ವೈಟ್ಫೀಲ್ಡ್ ವಿಭಾಗದ ಕೆ.ಆರ್.ಪುರಂ ಪೊಲೀಸರು ಬಂಧಿಸಿದ್ದಾರೆ

