three arrested

ಮಂಡ್ಯ: ಕಾರು ಅಪಘಾತದಲ್ಲಿ ಯುವತಿ ಅನುಮಾನಾಸ್ಪದ ಸಾವು; ಬರ್ತ್ಡೇ ಪಾರ್ಟಿಗೆ ಕರೆದು ರೇಪ್ಗೆ ಯತ್ನಿಸಿ, ಕೊಲೆ ಆರೋಪ!
ಮೃತಪಟ್ಟ ಯುವತಿಯನ್ನು ಹೊನ್ನೆಮಡು ಗ್ರಾಮದ 19 ವರ್ಷದ ನವೀನಾ ಎಂದು ಗುರುತಿಸಲಾಗಿದ್ದು, ಮಂಡ್ಯ ನಗರದ ಹಣ್ಣಿನ ಅಂಗಡಿಯೊಂದರಲ್ಲಿ ಕೆಲಸ ಮಾಡಿಕೊಂಡು ಪಿಜಿಯಲ್ಲಿ ವಾಸವಿದ್ದರು ಎನ್ನಲಾಗಿದೆ.

ಶಿವಮೊಗ್ಗ: ಪತ್ನಿ ಕೊಲೆಗೆ ಪತಿ ಸುಪಾರಿ; ಬುರ್ಖಾ ಧರಿಸಿ ಬಂದ ಭಸ್ಮಾಸುರರಿಗೆ ಸಾರ್ವಜನಿಕರಿಂದಲೇ ಹಿಗ್ಗಾಮುಗ್ಗಾ ಧರ್ಮದೇಟು!
ಕಳೆದ ಒಂದು ವರ್ಷದಿಂದ ಕೊಲೆ ಪ್ರಕರಣವೊಂದರಲ್ಲಿ ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಖೈದಿಯಾಗಿರುವ ವ್ಯಕ್ತಿ ತನ್ನ ಪತ್ನಿ ಕೊಲೆಗೆ ಸುಪಾರಿ ನೀಡಿದ್ದನು.

IPL ಟಿಕೆಟ್ ವಂಚನೆ ಪ್ರಕರಣ: ಹೈದರಾಬಾದ್ ನಲ್ಲಿ ಮೂವರ ಬಂಧನ!
ಅವರ ಕಾರನ್ನು ಶೋಧಿಸಿದ ನಂತರ ತಲಾ 22,000 ರೂ. ಮೌಲ್ಯದ ಐದು ಉಚಿತ ಟಿಕೆಟ್ಗಳನ್ನು ಪತ್ತೆ ಹಚ್ಚಲಾಯಿತು ಎಂದು ಮಲ್ಕಾಜ್ಗಿರಿ ಪೊಲೀಸ್ ಕಮಿಷನರೇಟ್ ಪ್ರಕಟಣೆಯಲ್ಲಿ ತಿಳಿಸಿದೆ.

ಉಡುಪಿ ದೋಣಿ ದುರಂತ: ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸಿದ ಮೂವರ ಬಂಧನ
ಬಂಧಿತರನ್ನು ಉಡುಪಿಯ ಬ್ರಹ್ಮಾವರ ತಾಲೂಕಿನ ಕೋಡಿ ಗ್ರಾಮದ ಸುಹಾಸ್ ಶ್ರೀಯಾನ್ (23), ಸುಫಿಯಾನ್ (20) ಮತ್ತು ವಾಸು ಮೆಂಡನ್(52) ಎಂದು ಗುರುತಿಸಲಾಗಿದೆ.

ದಕ್ಷಿಣ ಕನ್ನಡ: CCB ಕಾರ್ಯಾಚರಣೆ; 123 ಕೆಜಿ ಗಾಂಜಾ ವಶ, ಮೂವರ ಬಂಧನ
ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಸಿಸಿಬಿ ಅಧಿಕಾರಿಗಳು ಕಾಂತಾವರ ಕ್ರಾಸ್ನ ಮಠದಕೆರೆ ಬಳಿ ಎರಡು ಕಾರುಗಳನ್ನು ಅಡ್ಡಗಟ್ಟಿದ್ದಾರೆ.

ಮಂಗಳೂರಿನಲ್ಲಿ ಮುಸ್ಲಿಂ ಯುವಕನ ಕೊಲೆ: ಮೂವರ ಬಂಧನ; ಸರಣಿ ಹತ್ಯೆ ಖಂಡಿಸಿ ಕಾಂಗ್ರೆಸ್ ನಾಯಕರಿಂದ ಸಾಮೂಹಿಕ ರಾಜೀನಾಮೆ
ಯೋಗೀಶ್ ಪೂಜಾರಿ ಅವರ ಪುತ್ರ ದೀಪಕ್(21), ಪ್ರಮೋದ್ ರಾಜ್ ಜೋಗಿ ಅವರ ಪುತ್ರ ಪೃಥ್ವಿರಾಜ್(21) ಮತ್ತು ಸುರೇಶ್ ಬೆಲ್ಚಡ ಅವರ ಪುತ್ರ ಚಿಂತನ್(19) ಬಂಧಿತರ ಆರೋಪಿಗಳಾಗಿದೆ.

ಮಂಗಳೂರು ಬ್ಯಾಂಕ್ ದರೋಡೆ ಪ್ರಕರಣ: ಮೂವರು ಆರೋಪಿಗಳ ಬಂಧನ
ಬಂಧಿತರು ಆರೋಪಿಗಳನ್ನು ಮುರುಗನ್, ಪ್ರಕಾಶ್ ಅಲಿಯಾಸ್ ಜೈಸ್ವಾ ಹಾಗೂ ಮಣಿವಣ್ಣನ್ ಎಂದು ಗುರುತಿಸಲಾಗಿದೆ.

ED ಅಧಿಕಾರಿಗಳ ಸೋಗಿನಲ್ಲಿ ಟೆಕ್ಕಿಯಿಂದ ರೂ. 11 ಕೋಟಿ ಸುಲಿಗೆ: ಮೂವರ ಬಂಧನ
ಪೊಲೀಸರು ಬ್ಯಾಂಕ್ ವಹಿವಾಟುಗಳನ್ನು ವಿಶ್ಲೇಷಿಸಿದಾಗ, ಸೂರತ್ನ ಚಿನ್ನಾಭರಣ ಅಂಗಡಿ ಮಾಲೀಕರ ಖಾತೆಗೆ 7.5 ಕೋಟಿ ರೂ. ವರ್ಗಾವಣೆಯಾಗಿರುವುದು ತಿಳಿದುಬಂದಿದೆ. ಸೂರತ್ನಲ್ಲಿ ನಡೆಸಿದ ತನಿಖೆ ವೇಳೆ ಆರೋಪಿಗಳು ಸುಲಿಗೆ ಮಾಡಿದ ಹಣವನ್ನು ಚಿನ್ನ ಖರೀದಿಸಲು ಬಳಸಿರುವುದು ಪತ್ತೆಯಾಗಿದೆ.

ರೌಡಿ ಶೀಟರ್ ಕುಣಿಗಲ್ ಗಿರಿ ಹತ್ಯೆಗೆ ಸುಪಾರಿ: ಇಬ್ಬರ ಬಂಧನ
ಕುಖ್ಯಾತ ರೌಡಿ ಶೀಟರ್ ಕುಣಿಗಲ್ ಗಿರಿ ಕೊಲೆಗೆ ಸುಪಾರಿ ಪಡೆದಿದ್ದ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

