ರಾಜ್ಯಹೊಸಪೇಟೆ: ಬಸ್ಸಿನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ; ಚಾಲಕ, ಕಂಡಕ್ಟರ್ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲು
ಬೆಳಗಾವಿಯ ಮೂಲದ ಸಂತ್ರಸ್ತೆ ಉಚ್ಚಂಗೆಮ್ಮ ದೇವಸ್ಥಾನದ ಜಾತ್ರೆಗೆ ಬಂದಿದ್ದಳು ಮತ್ತು ಮನೆಗೆ ಮರಳಲು ಬಸ್ಗಾಗಿ ಕಾಯುತ್ತಿದ್ದಳು. ಈ ವೇಳೆ 10 ಪ್ರಯಾಣಿಕರಿದ್ದ ಖಾಸಗಿ ಬಸ್ ಬಂದಿತು, ಅವರೆಲ್ಲರೂ ಮುಂದಿನ ನಿಲ್ದಾಣದಲ್ಲಿ ಇಳಿದರು.