Three Boys Drown In Lake

ಧಾರವಾಡದಲ್ಲಿ ಘೋರ ದುರಂತ: ಈಜಲು ಹೋಗಿದ್ದ ಮೂವರು ಬಾಲಕರು ಜಲಸಮಾಧಿ!
ಮೃತ ಬಾಲಕರನ್ನು ಸಿಂಗನಹಳ್ಳಿ ಗ್ರಾಮದ ನಿವಾಸಿಗಳಾದ ಅಬ್ಬಾಸ್ ವಟ್ನಾಳ್ (12), ಅಸ್ಲಂ ವಟ್ನಾಳ್ (10) ಹಾಗೂ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಮೂಲದ ಸುಭಾನಿ ಬಾಗೋಜಿಕೊಪ್ಪ(10) ಎಂದು ಗುರುತಿಸಲಾಗಿದೆ.

ವಿಜಯನಗರ: ಕೆರೆಯಲ್ಲಿ ಈಜಲು ಹೋಗಿದ್ದ ಮೂವರು ಬಾಲಕರು ನೀರುಪಾಲು
ಮೃತ ಬಾಲಕರನ್ನು ಕುಮತಿ ಗ್ರಾಮದ ಸಾಗರ್(14), ಗುರು(14) ಹಾಗೂ ವಿನಯ್(11) ಎಂದು ಗುರುತಿಸಲಾಗಿದೆ.

ಯಾದಗಿರಿ: ಕೆರೆಯಲ್ಲಿ ಈಜಲು ಹೋಗಿದ್ದ ಮೂವರು ಬಾಲಕರು ನೀರುಪಾಲು
ಕೆರೆಯಲ್ಲಿ ಈಜಲು ಹೋಗಿದ್ದ ಮೂವರು ಬಾಲಕರು ನೀರು ಪಾಲಾಗಿರುವ ದಾರುಣ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ನಗನೂರು ಗ್ರಾಮದಲ್ಲಿ ಮಂಗಳಾರ ನಡೆದಿದೆ.

