Three children drown

ಮೈಸೂರು: ವಿಶ್ವೇಶ್ವರಯ್ಯ ಕಾಲುವೆಯಲ್ಲಿ ಮುಳುಗಿ SSLC ವಿದ್ಯಾರ್ಥಿನಿ ಸೇರಿ ಒಂದೇ ಕುಟುಂಬ ಮೂವರು ಮಕ್ಕಳು ನೀರುಪಾಲು!
ಮೈಸೂರಿನ ವಿಶ್ವೇಶ್ವರಯ್ಯ ಕಾಲುವೆಯಲ್ಲಿ ಓರ್ವ ಬಾಲಕಿ ಸೇರಿದಂತೆ ಒಂದೇ ಕುಟುಂಬದ ಮೂವರು ಮಕ್ಕಳು ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.

ರಾಮನಗರ: ಈಜಲು ತೆರಳಿದ್ದ ಮೂವರು ಬಾಲಕರು ನೀರುಪಾಲು
ಹಾಸನದಲ್ಲಿ ಕೆರೆಯಲ್ಲಿ ಈಜಲು ತೆರಳಿದ್ದ ನಾಲ್ವರು ಮಕ್ಕಳು ಮೃತಪಟ್ಟ ಘಟನೆ ಬೆನ್ನಲ್ಲೇ ರಾಮನಗರ ತಾಲೂಕಿನಲ್ಲಿ ಈಜಲು ತೆರಳಿದ್ದ ಮೂವರು ಬಾಲಕರು ನೀರುಪಾಲಾಗಿರುವ ಘಟನೆ ಶುಕ್ರವಾರ ನಡೆದಿದೆ.

ಬಾಗಲಕೋಟೆ: 17 ದಿನ ಮಗು ಸೇರಿ ಮೂರು ಮಕ್ಕಳೊಂದಿಗೆ ಬಾವಿಗೆ ಹಾರಿದ್ದ ತಾಯಿ ರಕ್ಷಣೆ, ಮಕ್ಕಳು ನೀರುಪಾಲು!
ಮೂವರು ಮಕ್ಕಳೊಂದಿಗೆ ತಾಯಿ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹೃದಯವಿದ್ರಾವಕ ಘಟನೆ ನಡೆದಿದೆ.

ಮಂಡ್ಯ: ಕೃಷಿ ಹೊಂಡದಲ್ಲಿ ಮುಳುಗಿ ಮೂವರು ಮಕ್ಕಳು ಸಾವು
ಕೃಷಿ ಹೊಂಡದಲ್ಲಿ ಮುಳುಗಿ ಮೂವರು ಮಕ್ಕಳು ಮೃತಪಟ್ಟಿರುವ ದಾರುಣ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಬಳ್ಳೇಅತ್ತಿಗುಪ್ಪೆ ಗ್ರಾಮದಲ್ಲಿ ಗುರುವಾರ ಸಂಭವಿಸಿದೆ.

