ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬ್ರಿಟಿಷ್ ಕಾಲದ ಹಳೆಯ ಮೂರು ಕ್ರಿಮಿನಲ್ ಕಾನೂನುಗಳನ್ನು ಬದಲಿಸುವ ಮೂರು ಮಸೂದೆಗಳನ್ನು ಮಂಗಳವಾರ ಹಿಂಪಡೆದಿದ್ದು, ಹೊಸ ಕರಡು ವಿಧೇಯಕಗಳನ್ನು ಮಂಡಿಸಿದ್ದಾರೆ.