ವಾಣಿಜ್ಯವಾರದಲ್ಲಿ ಮೂರು ದಿನ ಕಚೇರಿಯಿಂದ ಕೆಲಸ ಕಡ್ಡಾಯಗೊಳಿಸಿದ ಇನ್ಫೋಸಿಸ್!
ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್(ಟಿಸಿಎಸ್) ತನ್ನ ಉದ್ಯೋಗಿಗಳಿಗೆ ವಾರದಲ್ಲಿ ಎಲ್ಲಾ ಐದು ದಿನ ಕಚೇರಿಯಿಂದ ಕೆಲಸ ಮಾಡುವುದನ್ನು ಕಡ್ಡಾಯಗೊಳಿಸಿದ ನಂತರ, ದೇಶದ ಎರಡನೇ ಅತಿದೊಡ್ಡ ಐಟಿ ಕಂಪನಿ ಇನ್ಫೋಸಿಸ್, ಕೆಳ ಹಂತದಿಂದ ಮಧ್ಯಮ...