Three dead

ಉತ್ತರ ಕರ್ನಾಟಕದಲ್ಲಿ ಭಾರಿ ಮಳೆ: ಸಿಡಿಲು ಬಡಿದು ಇಬ್ಬರು ಮಹಿಳೆಯರು ಸೇರಿದಂತೆ ಮೂವರು ರೈತರು ಸಾವು!
ರಾಜ್ಯ

ಉತ್ತರ ಕರ್ನಾಟಕದಲ್ಲಿ ಭಾರಿ ಮಳೆ: ಸಿಡಿಲು ಬಡಿದು ಇಬ್ಬರು ಮಹಿಳೆಯರು ಸೇರಿದಂತೆ ಮೂವರು ರೈತರು ಸಾವು!

ಮೃತರನ್ನು ಕಲಬುರಗಿ ಜಿಲ್ಲೆ ಕಮಲಾಪುರ ತಾಲೂಕಿನ ನಾಗೂರು ಗ್ರಾಮದ ಲಕ್ಷ್ಮಿ ಬಸಯ್ಯ ಗುತ್ತೇದಾರ (45) ಹಾಗೂ ಸೈಜಾದುಬೀ ಘತ್ರು ಸಾಬ್ (60) ಎಂದು ಗುರುತಿಸಲಾಗಿದೆ.

US ರೆಸ್ಟೋರೆಂಟ್‌ನಲ್ಲಿ ಬಂದೂಕುಧಾರಿಯಿಂದ ಗುಂಡಿನ ದಾಳಿ, ಮೂವರು ಸಾವು; ಹೊಸ Video
ವಿದೇಶ

US ರೆಸ್ಟೋರೆಂಟ್‌ನಲ್ಲಿ ಬಂದೂಕುಧಾರಿಯಿಂದ ಗುಂಡಿನ ದಾಳಿ, ಮೂವರು ಸಾವು; ಹೊಸ Video

ಬಂದೂಕುಧಾರಿ ನಾಲ್ಕು ಬಾರಿ ಕಿಟಕಿಯ ಬಳಿಗೆ ನಡೆದು ಹೋಗಿ ಗುಂಡು ಹಾರಿಸಿದಾಗ ರೆಸ್ಟೋರೆಂಟ್ ನ ಉದ್ಯೋಗಿಯೊಬ್ಬರು ಸಾವನ್ನಪ್ಪಿದ್ದರು. ಬಳಿಕ ಹತ್ತು ಜನರಿಗೆ ಗುಂಡು ಹಾರಿಸಲಾಗಿದೆ. ಶೂಟೌಟ್ ಘಟನೆಗೆ ನಿರ್ದಿಷ್ಟ ಕಾರಣ ತಿಳಿದುಬಂದಿಲ್ಲ.

ಮಳವಳ್ಳಿ: ಮೂರು KSRTC ಬಸ್​​ಗಳ ನಡುವೆ ಡಿಕ್ಕಿ; ಮೂವರು ಸಾವು, ಹಲವರಿಗೆ ಗಾಯ
ರಾಜ್ಯ

ಮಳವಳ್ಳಿ: ಮೂರು KSRTC ಬಸ್​​ಗಳ ನಡುವೆ ಡಿಕ್ಕಿ; ಮೂವರು ಸಾವು, ಹಲವರಿಗೆ ಗಾಯ

ಮೊದಲು ಎರಡು ಬಸ್​ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಅಪಘಾತಕ್ಕೀಡಾಗಿ ನಿಂತಿದ್ದ ಬಸ್​ಗೆ ಮತ್ತೊಂದು ಬಸ್​ ಡಿಕ್ಕಿ ಹೊಡೆದಿದೆ. ಪರಿಣಾಮ ಬಸ್ಸಿನಲ್ಲಿದ್ದ ಪ್ರಯಾಣಿಕರು ಗಾಯಗೊಂಡಿದ್ದಾರೆ.

ಇಂದೋರ್: ಮದ್ಯದ ಅಮಲಿನಲ್ಲಿ ಜನರ ಗುಂಪಿನ ಮೇಲೆ ಟ್ರಕ್‌ ಹರಿಸಿದ ಚಾಲಕ; ಮೂವರು ಸಾವು
ದೇಶ

ಇಂದೋರ್: ಮದ್ಯದ ಅಮಲಿನಲ್ಲಿ ಜನರ ಗುಂಪಿನ ಮೇಲೆ ಟ್ರಕ್‌ ಹರಿಸಿದ ಚಾಲಕ; ಮೂವರು ಸಾವು

ವಿಮಾನ ನಿಲ್ದಾಣ ರಸ್ತೆಯ ಶಿಕ್ಷಕ ನಗರದಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡ ಟ್ರಕ್, ಜನರ ಗುಂಪು ಮತ್ತು 10ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜೈಪುರ ಹಿಟ್ ಅಂಡ್ ರನ್: ಮೂವರು ಸಾವು, ಕಾರು ಚಾಲಕ ಉಸ್ಮಾನ್ ಖಾನ್ ಬಂಧನ! ಅಪಘಾತದ Video
ದೇಶ

ಜೈಪುರ ಹಿಟ್ ಅಂಡ್ ರನ್: ಮೂವರು ಸಾವು, ಕಾರು ಚಾಲಕ ಉಸ್ಮಾನ್ ಖಾನ್ ಬಂಧನ! ಅಪಘಾತದ Video

ನಹರ್‌ಗಢ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಕಾರು ಚಾಲಕ ಉಸ್ಮಾನ್ ಖಾನ್ ಚಲಾಯಿಸುತ್ತಿದ್ದ ಕಾರೊಂದು ಎದುರುಗಡೆ ಬರುತ್ತಿದ್ದ ಹಲವು ಮೊಬೈಕ್ ಸವಾರರು ಹಾಗೂ ಪಾದಚಾರಿಗಳಿಗೆ ಡಿಕ್ಕಿ ಹೊಡೆದಿದೆ.

ರಾಜಸ್ಥಾನ: ಕುಂಭ ಮೇಳದಿಂದ ಹಿಂತಿರುಗುತ್ತಿದ್ದ ಬಸ್ ಟ್ರಕ್‌ಗೆ ಡಿಕ್ಕಿ; ಮೂವರು ಸಾವು
ದೇಶ

ರಾಜಸ್ಥಾನ: ಕುಂಭ ಮೇಳದಿಂದ ಹಿಂತಿರುಗುತ್ತಿದ್ದ ಬಸ್ ಟ್ರಕ್‌ಗೆ ಡಿಕ್ಕಿ; ಮೂವರು ಸಾವು

ಉತ್ತರ ಪ್ರದೇಶದ ಪರ್ಯಾಗರಾಜ್‌ನಲ್ಲಿ ನಡೆದ ಮಹಾಕುಂಭದಲ್ಲಿ ಭಾಗವಹಿಸಿ ಯಾತ್ರಿಕರು ಮಧ್ಯಪ್ರದೇಶದ ಮಂದ್‌ಸೌರ್‌ಗೆ ಹಿಂತಿರುಗುತ್ತಿದ್ದರು.

ಬೆಂಗಳೂರು: ಕೃಷಿ ಹೊಂಡದಲ್ಲಿ ಮುಳುಗುತ್ತಿದ್ದ ಮಗಳ ರಕ್ಷಣೆಗೆ ಮುಂದಾದ ದಂಪತಿ ಸೇರಿ ಮೂವರ ದುರ್ಮರಣ
ರಾಜ್ಯ

ಬೆಂಗಳೂರು: ಕೃಷಿ ಹೊಂಡದಲ್ಲಿ ಮುಳುಗುತ್ತಿದ್ದ ಮಗಳ ರಕ್ಷಣೆಗೆ ಮುಂದಾದ ದಂಪತಿ ಸೇರಿ ಮೂವರ ದುರ್ಮರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಕರಿಬೀರನಹೊಸಹಳ್ಳಿ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಮುಳುಗಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಯಶ್ ಹುಟ್ಟುಹಬ್ಬ: ಕಟೌಟ್ ಕಟ್ಟುವಾಗ ವಿದ್ಯುತ್ ಪ್ರವಹಿಸಿ ಮೂವರು ಅಭಿಮಾನಿಗಳ ಸಾವು
ರಾಜ್ಯ

ಯಶ್ ಹುಟ್ಟುಹಬ್ಬ: ಕಟೌಟ್ ಕಟ್ಟುವಾಗ ವಿದ್ಯುತ್ ಪ್ರವಹಿಸಿ ಮೂವರು ಅಭಿಮಾನಿಗಳ ಸಾವು

ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬದ ಅಂಗವಾಗಿ ಲೋಹದ ಕಟೌಟ್ ಹಾಕುವಾಗ ವಿದ್ಯುತ್ ವೈರ್ ತಗುಲಿ ಮೂವರು ಯುವಕರು ಸಾವನ್ನಪ್ಪಿರುವ ದಾರುಣ ಘಟನೆ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ಭಾನುವಾರ  ತಡರಾತ್ರಿ ನಡೆದಿದೆ.

ಗುಜರಾತ್‌: 'ಕಲುಷಿತ' ಆಯುರ್ವೇದಿಕ್ ಸಿರಪ್ ಸೇವಿಸಿ ಮೂವರು ಸಾವು
ದೇಶ

ಗುಜರಾತ್‌: 'ಕಲುಷಿತ' ಆಯುರ್ವೇದಿಕ್ ಸಿರಪ್ ಸೇವಿಸಿ ಮೂವರು ಸಾವು

ಗುಜರಾತ್‌ನ ಖೇಡಾ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಲ್ಲಿ ಮಿಥೈಲ್ ಆಲ್ಕೋಹಾಲ್ ಹೊಂದಿರುವ ಕಲುಷಿತ ಆಯುರ್ವೇದಿಕ್ ಸಿರಪ್ ಸೇವಿಸಿ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಪೊಲೀಸರು...