Three died

ಬೆಂಗಳೂರು: ಲಾರಿ ಡಿಕ್ಕಿಯಾಗಿ ಹಳ್ಳಕ್ಕೆ ಬಿದ್ದ ಬೈಕ್, ಸ್ಥಳದಲ್ಲೇ ಮೂವರು ದುರ್ಮರಣ
ರಾಜ್ಯ

ಬೆಂಗಳೂರು: ಲಾರಿ ಡಿಕ್ಕಿಯಾಗಿ ಹಳ್ಳಕ್ಕೆ ಬಿದ್ದ ಬೈಕ್, ಸ್ಥಳದಲ್ಲೇ ಮೂವರು ದುರ್ಮರಣ

ಬೈಕ್ ಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟಿರುವ ದಾರುಣ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಜಡಿಗೇನಹಳ್ಳಿ ಬಳಿ ನಡೆದಿದೆ. 

ಚಿಕ್ಕಬಳ್ಳಾಪುರದಲ್ಲಿ ನಡೆದ ಸರಣಿ ಅಪಘಾತದಲ್ಲಿ ದಂಪತಿ ಸಾವು!
ರಾಜ್ಯ

ಚಿಕ್ಕಬಳ್ಳಾಪುರದಲ್ಲಿ ನಡೆದ ಸರಣಿ ಅಪಘಾತದಲ್ಲಿ ದಂಪತಿ ಸಾವು!

ಸ್ಕೂಟಿ ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ರಸ್ತೆಗೆ ಬಿದ್ದಿದ್ದ ಸವಾರರ ಮೇಲೆ ಟೆಂಪೊ ಹರಿದ ಪರಿಣಾಮ ದಂಪತಿ ಸಾವನ್ನಪ್ಪಿದ್ದಾರೆ. 

ಮಂಡ್ಯ: ಟಾಟಾ ಹೆಕ್ಸಾ ಹಾಗೂ ಸ್ವಿಫ್ಟ್ ಡಿಜೈರ್ ನಡುವೆ ಭೀಕರ ಅಪಘಾತ; ಕಾರಿನಲ್ಲಿದ್ದ ಮೂವರ ದುರ್ಮರಣ
ರಾಜ್ಯ

ಮಂಡ್ಯ: ಟಾಟಾ ಹೆಕ್ಸಾ ಹಾಗೂ ಸ್ವಿಫ್ಟ್ ಡಿಜೈರ್ ನಡುವೆ ಭೀಕರ ಅಪಘಾತ; ಕಾರಿನಲ್ಲಿದ್ದ ಮೂವರ ದುರ್ಮರಣ

ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಕೊಪ್ಪಳ: ಕಂಟೇನರ್​ಗೆ ಹಿಂಬದಿಯಿಂದ ಕಾರು ಡಿಕ್ಕಿ; ಸ್ಥಳದಲ್ಲೇ ಮೂವರು ಸಾವು
ರಾಜ್ಯ

ಕೊಪ್ಪಳ: ಕಂಟೇನರ್​ಗೆ ಹಿಂಬದಿಯಿಂದ ಕಾರು ಡಿಕ್ಕಿ; ಸ್ಥಳದಲ್ಲೇ ಮೂವರು ಸಾವು

ಲಾರಿಗೆ ಕಾರು ಹಿಂದಿನಿಂದ ಡಿಕ್ಕಿ ಹೊಡೆದ ಕಾರಣ ಮಹಿಳೆ ಸೇರಿ ಮೂವರು ಸ್ಥಳದಲ್ಲಿಯೇ ಸಾವಿಗೀಡಾದ ಘಟನೆ ಮಂಗಳವಾರ ಬೆಳಿಗ್ಗೆ ಇಲ್ಲಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ದೆಹಲಿ: ಲಿಫ್ಟ್​ ಕುಸಿದು ಮೂವರು ಸ್ಥಳದಲ್ಲೇ ಸಾವು
ದೇಶ

ದೆಹಲಿ: ಲಿಫ್ಟ್​ ಕುಸಿದು ಮೂವರು ಸ್ಥಳದಲ್ಲೇ ಸಾವು

ಪಶ್ಚಿಮ ದೆಹಲಿಯ ನರೈನಾ ಕೈಗಾರಿಕಾ ಪ್ರದೇಶದಲ್ಲಿ ಕಾರ್ಖಾನೆಯೊಳಗಿನ ಲಿಫ್ಟ್ ಕುಸಿದು ನಿನ್ನೆ ಸಂಜೆ ಮೂವರು ಕಾರ್ಮಿಕರು ಸಾವನ್ನಪ್ಪಿದ್ದಾರೆ ಮತ್ತು ಒಬ್ಬರು ಗಾಯಗೊಂಡಿದ್ದಾರೆ.

ಮೈಸೂರು: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಮೂವರ ಸಾವು
ರಾಜ್ಯ

ಮೈಸೂರು: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಮೂವರ ಸಾವು

ವಿದ್ಯುತ್ ತಂತಿ  ತುಳಿದು ಮೂವರು ಸಾವನ್ನಪ್ಪಿರುವ ಘಟನೆ ಇಂದು ಮೈಸೂರು ಜಿಲ್ಲೆಯ ಟಿ ನರಸೀಪುರ ತಾಲೂಕಿನ ನಿಲಸೋಗೆ ಗ್ರಾಮದಲ್ಲಿ ನಡೆದಿದೆ.

ನೆಲ್ಲೂರು: ರಾಸಾಯನಿಕ ಕಾರ್ಖಾನೆಯಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ಸಾವು
ದೇಶ

ನೆಲ್ಲೂರು: ರಾಸಾಯನಿಕ ಕಾರ್ಖಾನೆಯಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ಸಾವು

ರಾಸಾಯನಿಕ ಕಾರ್ಖಾನೆಯಲ್ಲಿ ವಿಷಯುಕ್ತ ಅನಿಲ ಸೋರಿಕೆಯಾದ ಹಿನ್ನೆಲೆಯಲ್ಲಿ ಮೂವರು ಕಾರ್ಮಿಕರು ಸಾವನ್ನಪ್ಪಿ, ಇಬ್ಬರು ಅನಾರೋಗ್ಯಕ್ಕೀಡಾಗಿರುವ ಘಟನೆ ನೆಲ್ಲೂರು ಜಿಲ್ಲೆಯಲ್ಲಿ ನಡೆದಿದೆ.

ಅಯ್ಯೋ ದುರ್ವಿಧಿಯೇ! ಅಪಘಾತಕ್ಕೊಳಗಾದವರನ್ನು ರಕ್ಷಿಸಲು ಹೋಗಿ ಮಂಡ್ಯದಲ್ಲಿ ಮೂವರ ದುರ್ಮರಣ
ರಾಜ್ಯ

ಅಯ್ಯೋ ದುರ್ವಿಧಿಯೇ! ಅಪಘಾತಕ್ಕೊಳಗಾದವರನ್ನು ರಕ್ಷಿಸಲು ಹೋಗಿ ಮಂಡ್ಯದಲ್ಲಿ ಮೂವರ ದುರ್ಮರಣ

ಅಪಘಾತಕ್ಕೀಡಾದವರನ್ನು ರಕ್ಷಿಸಲು ಹೋಗಿ ಮೂವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಮಣಿಗೆರೆ ಬಳಿ ನಡೆದಿದೆ.

ಅನಂತಪುರದಲ್ಲಿ ಲಾರಿ- ಕಾರು ಅಪಘಾತ:  ಬೆಂಗಳೂರಿನ ಮೂವರ ದುರ್ಮರಣ
ರಾಜ್ಯ

ಅನಂತಪುರದಲ್ಲಿ ಲಾರಿ- ಕಾರು ಅಪಘಾತ: ಬೆಂಗಳೂರಿನ ಮೂವರ ದುರ್ಮರಣ

ವೇಗವಾಗಿ ಚಲಿಸುತ್ತಿದ್ದ ಕಾರು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಬೆಂಗಳೂರಿನ ಒಂದೇ ಕುಟುಂಬದ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಆಂಧ್ರ