ರಾಜ್ಯಕಾರವಾರ: ಪಂಪ್ ರಿಪೇರಿಗೆಂದು ಬಾವಿಗೆ ಇಳಿದಿದ್ದ ವ್ಯಕ್ತಿಯನ್ನು ರಕ್ಷಿಸಲು ಹೋಗಿ ದುರಂತ, ಮೂವರು ಸಾವು!
ಪಂಪ್ ರಿಪೇರಿಗೆಂದು ಬಾವಿಗೆ ಇಳಿದಿದ್ದ ವ್ಯಕ್ತಿಯೋರ್ವನನ್ನು ರಕ್ಷಿಸಲು ಹೋಗಿ ಮತ್ತಿಬ್ಬರು ಮೃತಪಟ್ಟಿರುವ ದಾರುಣ ಘಟನೆ ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ತಾಲೂಕಿನ ಮಾವಿನಕಟ್ಟಾದಲ್ಲಿ ನಡೆದಿದೆ.