ದೇಶಥಾಣೆ: ಒತ್ತುವರಿ ತೆರವು ಕಾರ್ಯಾಚರಣೆಯಲ್ಲಿದ್ದ ಅಧಿಕಾರಿ ಮೇಲೆ ಮಾರಣಾಂತಿಕ ಹಲ್ಲೆ, 3 ಬೆರಳು ತುಂಡು, ತಲೆಗೆ ಗಾಯ!
ಒತ್ತುವರಿ ತೆರವು ಕಾರ್ಯಾಚರಣೆಯಲ್ಲಿ ನಿರತರಾಗಿದ್ದ ನಗರಸಭೆ ಸಹಾಯಕ ಆಯುಕ್ತೆ (ಎಎಂಸಿ) ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದ್ದು, ಘಟನೆಯಲ್ಲಿ ಅಧಿಕಾರಿಯ ಮೂರು ಬೆರಳು ತುಂಡಾಗಿದ್ದು, ತಲೆಗೆ ತೀವ್ರ ಗಾಯಗಳುಂಟಾಗಿವೆ.