ರಾಜ್ಯಗದಗ: ಈಜು ಬಾರದೆ ತುಂಗಭದ್ರಾ ನದಿಗೆ ಇಳಿದ ಸ್ನೇಹಿತರನ್ನು ಉಳಿಸಲು ಹೋಗಿ ಜನ್ಮದಿನದಂದೇ ಮಸಣ ಸೇರಿದ ಯುವಕ, ಮೂವರು ಸಾವು!
ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಸ್ನೇಹಿತರೊಂದಿಗೆ ದೇವಸ್ಥಾನಕ್ಕೆ ಬಂದು ಆಂಜನೇಯನ ದರ್ಶನ ಪಡೆದು ನಂತರ ತುಂಗಭದ್ರಾ ನದಿಗೆ ಈಜಲು ಇಳಿದಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಮೂವರು ಸಾವನ್ನಪ್ಪಿರುವ ದಾರುಣ ಘಟನೆ ಗದಗದಲ್ಲಿ ನಡೆದಿದೆ.