ರಾಜ್ಯಮಡಿಕೇರಿ: ಮೂವರು ಸರ್ಕಾರಿ ಅಧಿಕಾರಿಗಳು ಸೇರಿ ಏಳು ಜನರ ವಿರುದ್ಧ ಪೋಕ್ಸೋ, ಬಾಲ್ಯ ವಿವಾಹ ಪ್ರಕರಣ ದಾಖಲು
ಹೆರಿಗೆಯ ಸಮಯದಲ್ಲಿ ಹುಡುಗಿಯ ವಯಸ್ಸನ್ನು ಮರೆಮಾಚಿ ನಕಲಿ ದಾಖಲೆಗಳನ್ನು ನೀಡಿದ ಆರೋಪದ ಮೇಲೆ ವೈದ್ಯಾಧಿಕಾರಿ ಮತ್ತು ವಿಧಿವಿಜ್ಞಾನ ವೈದ್ಯರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದ್ದು, ತನಿಖೆ ನಡೆಯುತ್ತಿದೆ.