Three held

ಪಾಕ್ ಮೂಲದ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಶಂಕೆ: ಮೂವರ ಬಂಧನ; ಮುಸ್ಲಿಮರ ಪರ ಸೇಡು ತೀರಿಸಿಕೊಳ್ಳಲು ಬಯಸಿದ್ದ ಆರೋಪಿ!
ಸೆಕ್ಯುರಿಟಿ ಗಾರ್ಡ್ ಅಸಫುಲ್ ಮಲ್ಲಿಕ್, ಟಿಟಿಪಿ ಸದಸ್ಯನೊಬ್ಬನಿಗೆ ಧ್ವನಿ ಕರೆಗಳನ್ನು ಮಾಡಿ ಆಡಿಯೊ ರೆಕಾರ್ಡಿಂಗ್‌ಗಳನ್ನು ಕಳುಹಿಸಿದ್ದ ಎಂದು ಹೆಬ್ಬಗೋಡಿ ಪೊಲೀಸರು ತಿಳಿಸಿದ್ದಾರೆ.

ದರ್ಶನ್‌ಗೆ ಹೊಸ ಟೆನ್ಷನ್: ರೇಣುಕಾಸ್ವಾಮಿ ಕೊಲೆ ಪ್ರಕರಣ; ಪ್ರಮುಖ ಸಾಕ್ಷಿಗಳಿಗೆ ಬೆದರಿಕೆ- ಮೂವರ ಬಂಧನ
ಸಾಕ್ಷ್ಯನಾಶಕ್ಕೆ ಸಂಚು ರೂಪಿಸಿದ ಈ ಅಭಿಮಾನಿಗಳ ಕೃತ್ಯದಿಂದ ನಟ ದರ್ಶನ್ ಅಂಡ್ ಗ್ಯಾಂಗ್‌ಗೆ ಕಾನೂನು ಸಂಕಷ್ಟ ಮತ್ತು ಜೈಲು ವಾಸದ ಭೀತಿ ಇನ್ನಷ್ಟು ಹೆಚ್ಚಾಗಿದೆ.

AI ಬಳಸಿ ನಟಿ ರುಕ್ಮಿಣಿ ವಸಂತ್ ಬಿಕಿನಿ ಫೋಟೋ, ವಿಡಿಯೋ ವೈರಲ್ ಕೇಸ್; ಮೂವರು ಆರೋಪಿಗಳ ಬಂಧನ
ಬಂಧಿತ ಆರೋಪಿಗಳನ್ನು ಬಾಗಲಕೋಟೆ ಜಿಲ್ಲೆಯ ಚಿಲಕಮುಖಿ ಗ್ರಾಮದ ನಿವಾಸಿ ರವಿಕುಮಾರ್ (24) ಶಿವಮೊಗ್ಗ ಜಿಲ್ಲೆಯ ನಿವಾಸಿ ಆದರೆ ಬೆಂಗಳೂರಿನಲ್ಲಿ ವಾಸಿಸುವ ಚಂದ್ರಕಾಂತ್ (33) ಮತ್ತು ಬೆಂಗಳೂರಿನ ನಿವಾಸಿ ರಂಜಿತ್ (25) ಎಂದು ಗುರುತಿಸಲಾಗಿದೆ.

ಬಂಗಾಳ ಸಿಎಂ ಸುವೇಂದು ಪಿಎ ಕೊಲೆ ಪ್ರಕರಣ: UPI ಪಾವತಿಯಿಂದ ಮಹತ್ವದ ಸುಳಿವು; ಮೂವರ ಬಂಧನ
ಹಂತಕರು ಪಶ್ಚಿಮ ಬಂಗಾಳದ ಹೊರಗಿನವರು ಎಂದು ತನಿಖೆಯಿಂದ ತಿಳಿದುಬಂದಿದೆ. ತಾಂತ್ರಿಕ ಕಣ್ಗಾವಲು, ಡಿಜಿಟಲ್ ಟ್ರ್ಯಾಕಿಂಗ್ ಮತ್ತು ಇತರ ಮಾಹಿತಿಗಳ ಆಧಾರದ ಮೇಲೆ, ಎಸ್‌ಐಟಿ ತಂಡವನ್ನು ಉತ್ತರ ಪ್ರದೇಶ ಮತ್ತು ಬಿಹಾರಕ್ಕೆ ಕಳುಹಿಸಲಾಗಿತ್ತು.

ಬೆಂಗಳೂರು: ಲಾಲ್‌ಬಾಗ್‌ನಲ್ಲಿ ಹೋಳಿ ಆಚರಣೆ ವೇಳೆ ನೇಪಾಳಿ ಗುಂಪುಗಳ ನಡುವೆ ಘರ್ಷಣೆ, ಮೂವರ ಬಂಧನ
ಈ ಸಂಬಂಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಕೆನಡಾ: ಖಲಿಸ್ತಾನಿ ವಿರುದ್ಧ ಪ್ರತಿಭಟನೆ ವೇಳೆ ಹಿಂದೂ ಭಕ್ತರ ಮೇಲೆ ದಾಳಿ, ಮೂವರು ಪ್ರತಿಭಟನಾಕಾರರ ಬಂಧನ!
ಬ್ರಾಂಪ್ಟನ್‌ನಲ್ಲಿರುವ ಹಿಂದೂ ದೇವಾಲಯದ ಆವರಣದಲ್ಲಿ ಉತ್ತರ ಅಮೆರಿಕಾದ ಹಿಂದೂಗಳ ಒಕ್ಕೂಟದಿಂದ ಪ್ರತಿಭಟನೆ ನಡೆಸುತ್ತಿದ್ದ ವೇಳೆಯಲ್ಲಿ ಈ ಘಟನೆ ನಡೆದಿದೆ.

ಬೆಂಗಳೂರು: ರಸ್ತೆಯಲ್ಲಿ ಕುಡಿಯಬೇಡಿ ಎಂದಿದ್ದಕ್ಕೆ ದಂಪತಿ ಮೇಲೆ ಹಲ್ಲೆ; ಮೂವರ ಬಂಧನ
ಆರೋಪಿಗಳು ತಮ್ಮ ಮನೆ ಮುಂದೆ ಸಂತ್ರಸ್ತೆರ ಎಸ್ ಯುವಿ ಕಾರಿನ ಪಕ್ಕದಲ್ಲಿ ಕುಳಿತು ಮದ್ಯ ಸೇವಿಸುತ್ತಿದ್ದರು. ಅವರ ಕಿರುಕುಳದಿಂದ ಸುತ್ತಮುತ್ತಲಿನ ಮಕ್ಕಳಿಗೆ ತೊಂದರೆಯಾಗುತ್ತಿದೆ ಎಂದು ಮನೆ ಮಾಲೀಕ ಶಿವಗಂಗೇಗೌಡ ಅವರನ್ನು ಸ್ಥಳದಿಂದ ದೂರ ಹೋಗುವಂತೆ ಹೇಳಿದರು.

ಆಂಧ್ರದಿಂದ ಬೆಂಗಳೂರಿಗೆ ಸಾಗಿಸುತ್ತಿದ್ದ 64 ಕೆಜಿ ಗಾಂಜಾದೊಂದಿಗೆ ಮೂವರ ಬಂಧನ
ಆಂಧ್ರಪ್ರದೇಶದಿಂದ ಬೆಂಗಳೂರಿಗೆ ಗಾಂಜಾ ಸಾಗಾಟ ಮಾಡುತ್ತಿದ್ದ ಜಾಲವನ್ನು ಚೌಟುಪ್ಪಲ್ ಪೊಲೀಸರೊಂದಿಗೆ ಮಲ್ಕಾಜ್‌ಗಿರಿ ವಿಶೇಷ ಕಾರ್ಯಾಚರಣೆ ತಂಡ ಭೇದಿಸಿದ್ದು, ಮೂವರನ್ನು ಬಂಧಿಸಿದ್ದು, ಅವರಿಂದ 64 ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.

ಫ್ಯಾಕ್ಟರಿ ಮಾಲೀಕನಿಂದ 2 ಲಕ್ಷ ರೂ. ಸುಲಿಗೆಗೆ ಅಪಹರಣ ನಾಟಕ, ಮೂವರ ಬಂಧನ
ಫ್ಯಾಕ್ಟರಿ ಮಾಲೀಕನಿಂದ 2 ಲಕ್ಷ ರೂ. ಸುಲಿಗೆಗೆ ಅಪಹರಣ ನಾಟಕ ನಡೆಸಿದ ವ್ಯಕ್ತಿ ಹಾಗೂ ಆತನ ಇಬ್ಬರು ಸ್ನೇಹಿತರನ್ನು ಆರ್‌ಟಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಂಧಿಸಲಾಗಿದೆ.

