ರಾಜ್ಯಅನುದಾನ ದುರ್ಬಳಕೆ: ರಾಜ್ಯದ ಮೂವರು ಐಎಎಸ್ ಅಧಿಕಾರಿಗಳ ವಿರುದ್ಧದ ಪ್ರಕರಣ ರದ್ದು
ರಾಷ್ಟ್ರೀಯ ಗ್ರಾಮೀಣ ಕುಡಿಯುವ ನೀರು ಯೋಜನೆಯ ಅನುದಾನ ದುರ್ಬಳಕೆ ಆರೋಪ ಎದುರಿಸುತ್ತಿದ್ದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾಗಿದ್ದ ಅಮಿತಾ ಪ್ರಸಾದ್, ಇ.ವಿ. ರಮಣರೆಡ್ಡಿ ಹಾಗೂ ಟಿ.ಎಂ. ವಿಜಯ ಭಾಸ್ಕರ್ ಅವರ ವಿರುದ್ಧದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿ ಆದೇಶ ಹೊರಡಿಸಿದೆ.