ಟೈಮ್ ನಿಯತಕಾಲಿಕ ಬಿಡುಗಡೆ ಮಾಡಿದ ಜಗತ್ತಿನ ಅಗ್ರ 100 ಉದಯೋನ್ಮುಖ ನಾಯಕರ ಪಟ್ಟಿಯಲ್ಲಿ ಮಹಿಳಾ ಕ್ರಿಕೆಟರ್ ಹರ್ಮನ್ಪ್ರೀತ್ ಕೌರ್ ಸೇರಿದಂತೆ ಮೂವರು ಭಾರತೀಯರು ಸ್ಥಾನ ಪಡೆದಿದ್ದಾರೆ.