ದೇಶಹಿಜಾಬ್ ನಿಷೇಧ ವಿವಾದ: ವಿಚಾರಣೆಗೆ ತ್ರಿಸದಸ್ಯ ಪೀಠ ರಚಿಸಲು ಸುಪ್ರೀಂ ಕೋರ್ಟ್ ಪರಿಗಣನೆ
ಕರಾವಳಿಯಲ್ಲಿ ಆರಂಭವಾಗಿ ನಂತರ ರಾಜ್ಯಾದ್ಯಂತ ವ್ಯಾಪಿಸಿ ನ್ಯಾಯಾಲಯ ಮೆಟ್ಟಿಲೇರಿ ವಿಚಾರಣೆ ಹಂತದಲ್ಲಿರುವ ಹಿಜಾಬ್ ವಿವಾದ ಕುರಿತು ವಿಚಾರಣೆ ನಡೆಸಲು ತ್ರಿಸದಸ್ಯ ಪೀಠ ಸ್ಥಾಪಿಸಲು ಪರಿಗಣಿಸುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ.