Three killed

ಮದುವೆ ಮನೆಯಲ್ಲಿ ಮಡುಗಟ್ಟಿದ ಶೋಕ: ಆಡಿ ಕಾರು ಡಿಕ್ಕಿಯಾಗಿ ಮೂವರು ಸಾವು, ಮಗನ ಮದುವೆ ಕಾರ್ಡ್‌ ಕೊಡಲು ಹೋಗುತ್ತಿದ್ದಾಗ ದುರಂತ!
ದೇಶ

ಮದುವೆ ಮನೆಯಲ್ಲಿ ಮಡುಗಟ್ಟಿದ ಶೋಕ: ಆಡಿ ಕಾರು ಡಿಕ್ಕಿಯಾಗಿ ಮೂವರು ಸಾವು, ಮಗನ ಮದುವೆ ಕಾರ್ಡ್‌ ಕೊಡಲು ಹೋಗುತ್ತಿದ್ದಾಗ ದುರಂತ!

ಮೃತಪಟ್ಟವರಲ್ಲಿ ವರನ ತಂದೆ, ಸಹೋದರ ಮತ್ತು ಮಹಿಳಾ ಸಂಬಂಧಿಯೂ ಇದ್ದಾರೆ. ಆಡಿ ಕಾರು ಗಂಟೆಗೆ ಸುಮಾರು 180 ಕಿ.ಮೀ ವೇಗದಲ್ಲಿ ಚಲಿಸುತ್ತಿತ್ತು ಎಂದು ಪ್ರತ್ಯಕ್ಷದರ್ಶಿಗಳು ವರದಿ ಮಾಡಿದ್ದಾರೆ.

ಶಿವಮೊಗ್ಗ: ಕಾರು-ಬಸ್‌ ಮಧ್ಯೆ ಭೀಕರ ಅಪಘಾತ; ಮೂವರು ದಾರುಣ ಸಾವು
ರಾಜ್ಯ

ಶಿವಮೊಗ್ಗ: ಕಾರು-ಬಸ್‌ ಮಧ್ಯೆ ಭೀಕರ ಅಪಘಾತ; ಮೂವರು ದಾರುಣ ಸಾವು

ಇವರೆಲ್ಲರೂ ಚನ್ನಗಿರಿಯಲ್ಲಿ ಮದುವೆ ಕಾರ್ಯಕ್ರಮ ಮುಗಿಸಿ, ವಾಪಸ್‌ ಕಿಗ್ಗಾಕ್ಕೆ ಹೋಗುತ್ತಿದ್ದರು. ಮಂಗಳೂರಿನಿಂದ ಮಂತ್ರಾಲಯಕ್ಕೆ ಹೋಗುತ್ತಿದ್ದ ಬಸ್‌ ಡಿಕ್ಕಿಯಾಗಿದೆ.

ಹಾವೇರಿ ವೀರಭದ್ರೇಶ್ವರ ದೇವಸ್ಥಾನದಲ್ಲಿ ಹೋರಿ ಬೆದರಿಸುವ ಸ್ಪರ್ಧೆ: ಹೋರಿ ಗುದ್ದಿ ಮೂವರು ಸಾವು
ರಾಜ್ಯ

ಹಾವೇರಿ ವೀರಭದ್ರೇಶ್ವರ ದೇವಸ್ಥಾನದಲ್ಲಿ ಹೋರಿ ಬೆದರಿಸುವ ಸ್ಪರ್ಧೆ: ಹೋರಿ ಗುದ್ದಿ ಮೂವರು ಸಾವು

ದಾನೇಶ್ವರಿ ನಗರದ ಚಂದ್ರಶೇಖರ ಕೋಡಿಹಳ್ಳಿ (75) ಅವರು ಮನೆಗೆ ಹೊರಟಿದ್ದ ವೇಳೆ ಹಿಂದಿನಿಂದ ಬಂದ ಹೋರಿ ಹಾಯ್ದು ಸಾವನ್ನಪ್ಪಿದ್ದಾರೆ. ಬರೋಡಾ ಬ್ಯಾಂಕ್ ಎದುರುಗಡೆ ಘಟನೆ ನಡೆದಿದೆ.

ಕೆಜಿಎಫ್ ನಲ್ಲಿ ಸರಣಿ ಅಪಘಾತ: ಮೂವರು ಸಾವು, ಹಲವು ಮಂದಿಗೆ ಗಾಯ
ರಾಜ್ಯ

ಕೆಜಿಎಫ್ ನಲ್ಲಿ ಸರಣಿ ಅಪಘಾತ: ಮೂವರು ಸಾವು, ಹಲವು ಮಂದಿಗೆ ಗಾಯ

ಐಚರ್ ಟೆಂಪೋ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಮತ್ತೊಂದು ಟೆಂಪೋಗೆ ಡಿಕ್ಕಿ ಹೊಡೆದಿದ್ದು, ನಂತರ ಸೇವೆಗಾಗಿ ರಸ್ತೆಬದಿಯಲ್ಲಿ ನಿಲ್ಲಿಸಿದ್ದ ಆಂಬ್ಯುಲೆನ್ಸ್‌ಗೆ ಡಿಕ್ಕಿ ಹೊಡೆದಿದೆ.

ಯಾದಗಿರಿ: ಕಲುಷಿತ ನೀರು ಸೇವಿಸಿ ಮೂವರ ಸಾವು; ಹಲವರ ಸ್ಥಿತಿ ಗಂಭೀರ
ರಾಜ್ಯ

ಯಾದಗಿರಿ: ಕಲುಷಿತ ನೀರು ಸೇವಿಸಿ ಮೂವರ ಸಾವು; ಹಲವರ ಸ್ಥಿತಿ ಗಂಭೀರ

ಅತಿಸಾರ ಮತ್ತು ವಾಂತಿಯ ಲಕ್ಷಣಗಳಿರುವ ಐದು ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಮತ್ತು ಈಗ ಅವರ ಸ್ಥಿತಿ ಸ್ಥಿರವಾಗಿದೆ ಎಂದು ಅವರು ಹೇಳಿದರು.

Andhra Pradesh: ದೇವರ ದರ್ಶನ ಮುಗಿಸಿ ವಾಪಸ್ಸಾಗುತ್ತಿದ್ದಾಗ ಇನ್ನೋವಾ ಕಾರು ಪಲ್ಟಿ; ತುಮಕೂರಿನ ಮೂವರು ಸಾವು, ಇತರ ಮೂವರಿಗೆ ಗಾಯ
ದೇಶ

Andhra Pradesh: ದೇವರ ದರ್ಶನ ಮುಗಿಸಿ ವಾಪಸ್ಸಾಗುತ್ತಿದ್ದಾಗ ಇನ್ನೋವಾ ಕಾರು ಪಲ್ಟಿ; ತುಮಕೂರಿನ ಮೂವರು ಸಾವು, ಇತರ ಮೂವರಿಗೆ ಗಾಯ

ಇನ್ನೋವಾ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಆರು ಜನರು ಸ್ನೇಹಿತರಾಗಿದ್ದು, ತುಮಕೂರು ಮೂಲದವರು ಎಂದು ತಿಳಿದುಬಂದಿದೆ.

ಆಂಧ್ರ ಪ್ರದೇಶ: ಕಾರು ಬಾವಿಗೆ ಬಿದ್ದು ಕರ್ನಾಟಕದ ಮೂವರು ಸಾವು
ರಾಜ್ಯ

ಆಂಧ್ರ ಪ್ರದೇಶ: ಕಾರು ಬಾವಿಗೆ ಬಿದ್ದು ಕರ್ನಾಟಕದ ಮೂವರು ಸಾವು

ಮೃತರನ್ನು ಚಿಂತಾಮಣಿ ತಾಲೂಕಿನ ಮುತ್ತಕದಲ್ಲಿ ಗ್ರಾಮದ ನಿವಾಸಿಗಳಾದ ಲೊಕೇಶ(34), ಚಂದನಹಳ್ಳಿ ಗ್ರಾಮದ ಶಿವಾನಂದ, ಕೋಲಾರ ಜಿಲ್ಲೆಯ ಸುಗಟೂರು ಗ್ರಾಮದ ಚಲಪತಿ ಎಂದು ಗುರುತಿಸಲಾಗಿದೆ.

ಚಿತ್ರದುರ್ಗ: ಲಾರಿಗೆ ಇನ್ನೋವಾ ಡಿಕ್ಕಿ, ಮೂವರು ಸ್ಥಳದಲ್ಲೇ ಸಾವು; ಕಾರು ಸಂಪೂರ್ಣ ಜಖಂ
ರಾಜ್ಯ

ಚಿತ್ರದುರ್ಗ: ಲಾರಿಗೆ ಇನ್ನೋವಾ ಡಿಕ್ಕಿ, ಮೂವರು ಸ್ಥಳದಲ್ಲೇ ಸಾವು; ಕಾರು ಸಂಪೂರ್ಣ ಜಖಂ

ಕಾರು ಆಂಧ್ರ ಪ್ರದೇಶ ಮೂಲದ್ದಾಗಿದ್ದು, ಚಿತ್ರದುರ್ಗದಿಂದ ಹೊಳಲ್ಕೆರೆ ಕಡೆಗೆ ತೆರಳುತ್ತಿತ್ತು. ಡಿಕ್ಕಿಯ ರಭಸಕ್ಕೆ ಇನೊವಾ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ

ಬೆಂಗಳೂರು: ಕಾರಿಗೆ ಟ್ರಕ್ ಡಿಕ್ಕಿ; ಒಂದೇ ಕುಟುಂಬದ ಮೂವರು ಸಾವು, ಮೂವರಿಗೆ ಗಾಯ
ರಾಜ್ಯ

ಬೆಂಗಳೂರು: ಕಾರಿಗೆ ಟ್ರಕ್ ಡಿಕ್ಕಿ; ಒಂದೇ ಕುಟುಂಬದ ಮೂವರು ಸಾವು, ಮೂವರಿಗೆ ಗಾಯ

ಮೈಸೂರು ಕಡೆಗೆ ಬೆಂಗಳೂರು-ಮೈಸೂರು ಪ್ರವೇಶ ನಿಯಂತ್ರಿತ ಹೆದ್ದಾರಿಯ ಸರ್ವಿಸ್ ರಸ್ತೆಯಲ್ಲಿ ಚಲಿಸುತ್ತಿದ್ದ ಕಾರಿಗೆ ಟ್ರಕ್ ಡಿಕ್ಕಿ ಹೊಡೆದಿದೆ.