Three killed

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ತಂದೆ-ಮಗ ಸೇರಿ ಮೂವರ ಹತ್ಯೆ, ಉಗ್ರರ ಅಟ್ಟಹಾಸ
ಈಶಾನ್ಯ ರಾಜ್ಯ ಮಣಿಪುರದಲ್ಲಿ ಮತ್ತೆ ಹೊಸ ಹಿಂಸಾಚಾರ ಆರಂಭವಾಗಿದೆ. ಮಣಿಪುರದ ಬಿಷ್ಣುಪುರ ಜಿಲ್ಲೆಯಲ್ಲಿ ನಿನ್ನೆ ಶುಕ್ರವಾರ ತಡರಾತ್ರಿ ತಂದೆ-ಮಗ ಸೇರಿದಂತೆ ಮೂವರನ್ನು ಉಗ್ರರು ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಉತ್ತರ ಪ್ರದೇಶ: ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಟ್ರಕ್, ಮೂವರು ಸಾವು
ಉತ್ತರ ಪ್ರದೇಶದ ಪ್ರತಾಪಗಢ ಜಿಲ್ಲೆಯ ಗ್ರಾಮವೊಂದರಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟ್ರಕ್ ಮನೆಗೆ ನುಗ್ಗಿದ ಪರಿಣಾಮ ಇಬ್ಬರು ಮಹಿಳೆಯರು ಸೇರಿದಂತೆ ಒಂದೇ ಕುಟುಂಬ ಮೂವರು ಸದಸ್ಯರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು...

ಮಣಿಪುರದಲ್ಲಿ ಮತ್ತೆ ಹಿಂಸಾಚಾರ; ಮೂವರು ಸಾವು, ಇಬ್ಬರಿಗೆ ಗಾಯ
ಮಣಿಪುರದಲ್ಲಿ ಸ್ವಲ್ಪ ಸಮಯದ ನಂತರ ಶುಕ್ರವಾರ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು, ದುಷ್ಕರ್ಮಿಗಳು ನಡೆಸಿದ ಗುಂಡಿನ ದಾಳಿಯಲ್ಲಿ ಮಹಿಳೆ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ.

ವಿಶಾಖಪಟ್ಟಣ: ಕಟ್ಟಡ ಕುಸಿತ, ಮೂವರ ಸಾವು; ಹುಟ್ಟುಹಬ್ಬದ ಸಂಭ್ರಮದಲ್ಲಿದ್ದವರಿಗೆ ಕಾದಿತ್ತು ಆಘಾತ!
ಮಹಾರಾಣಿಪೇಟೆಯ ರಾಮಜೋಗಿಪೇಟೆಯಲ್ಲಿ ಗುರುವಾರ ಮುಂಜಾನೆ ಮೂರು ಅಂತಸ್ತಿನ ಕಟ್ಟಡ ಕುಸಿದು ಬಿದ್ದ ಪರಿಣಾಮ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ

ರಾಮನಗರ: ಟರ್ನಿಂಗ್ ಮಾಡುವಾಗ ಲಗೇಜ್ ಆಟೋ ಪಲ್ಟಿ, ಮಂಡ್ಯ ಮೂಲದ ಮೂವರು ಸಾವು
ಮಾಗಡಿ ತಾಲೂಕಿನ ನಾರಾಯಣಿಪಾಳ್ಯ ಗೇಟ್ ಬಳಿ ರಸ್ತೆ ತಿರುವಿನಲ್ಲಿ ಲಗೇಜ್ ಆಟೋ ಪಲ್ಟಿಯಾಗಿ ಮೂವರು ಸ್ಥಳದಲ್ಲೇ ದುರ್ಮರಣಕ್ಕಿಡಾಗಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ.

ಹೀರೇಬಾಗೆವಾಡಿಯಲ್ಲಿ ಭೀಕರ ರಸ್ತೆ ಅಪಘಾತ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ; ಮೂವರ ದುರ್ಮರಣ, ಇಬ್ಬರಿಗೆ ಗಾಯ
ನಿಂತಿದ್ದ ಲಾರಿಗೆ ವೇಗವಾಗಿ ಬಂದು ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿ, ಇಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ದುರ್ಘಟನೆ ಸಂಭವಿಸಿದೆ.

ಯಾದಗಿರಿ: ಆಟೋ, ಲಾರಿ ನಡುವೆ ಭೀಕರ ಅಪಘಾತ; ಎರಡೂವರೆ ವರ್ಷದ ಮಗು ಸೇರಿ ಮೂವರ ದುರ್ಮರಣ
ಆಟೋ ಮತ್ತು ಲಾರಿ ನಡುವೆ ಡಿಕ್ಕಿಯಾಗಿ ಮೂವರು ಮೃತಪಟ್ಟಿರುವ ಘಟನೆ ಯಾದಗಿರಿ ನಗರದ ಮುದ್ನಾಳ್ ಕ್ರಾಸ್ ಬಳಿ ಸಂಭವಿಸಿದೆ.

ಬಾಂಗ್ಲಾದೇಶ: ದುರ್ಗಾ ಪೂಜೆ ವೇಳೆ ಹಿಂದೂ ದೇವಸ್ಥಾನದ ಮೇಲೆ ದಾಳಿ; ಮೂವರು ಸಾವು
ಬಾಂಗ್ಲಾದೇಶದಲ್ಲಿ ದುರ್ಗಾ ಪೂಜೆ ವೇಳೆ ಹಿಂದೂ ದೇವಸ್ಥಾನದ ಮೇಲೆ ಅಪರಿಚಿತರು ದಾಳಿ ನಡೆಸಿ ಮೂವರನ್ನು ಹತ್ಯೆ ಮಾಡಿರುವ ಘಟನೆ ನಡೆದಿದೆ.

ಅಮೆರಿಕದ ಒಹಿವೊದಲ್ಲಿ ಶೂಟೌಟ್: ಕನಿಷ್ಠ ಮೂವರು ಸಾವು
ಅಮೆರಿಕದ ಒಹಿವೊ ರಾಜ್ಯದ ವೆಸ್ಟ್ ಜಾಫರ್ ಸನ್ ಪಟ್ಟಣದಲ್ಲಿ ಗುಂಡು ಹಾರಿಸಿ ಕನಿಷ್ಠ ಮೂವರನ್ನು ಹತ್ಯೆ ಮಾಡಲಾಗಿದೆ ಎಂದು ಮಂಗಳವಾರ ಸ್ಥಳೀಯ ಮಾಧ್ಯಮವೊಂದು ವರದಿ ಮಾಡಿದೆ.

