ದೇಶಮಣಿಪುರ: ಹೊಂಚು ಹಾಕಿ ಉಗ್ರರ ದಾಳಿ; ಕುಕಿ ಚರ್ಚ್ನ ಮೂವರು ನಾಯಕರು ಬಲಿ, ನಾಲ್ವರಿಗೆ ಗಾಯ
ದಾಳಿ ನಡೆದಾಗ ಥಡೌ ಬ್ಯಾಪ್ಟಿಸ್ಟ್ ಅಸೋಸಿಯೇಷನ್(ಟಿಬಿಎ) ಮತ್ತು ಯುನೈಟೆಡ್ ಬ್ಯಾಪ್ಟಿಸ್ಟ್ ಕೌನ್ಸಿಲ್ಗೆ ಸೇರಿದ ನಿಯೋಗ, ಚುರಚಂದ್ಪುರದಿಂದ ಕಾಂಗ್ಪೋಕ್ಪಿಗೆ ಅಂತರ-ಸಂಘಟನೆಯ ಚರ್ಚ್ ಸಭೆಗೆ ತೆರಳುತ್ತಿದ್ದರು.