ರಾಜ್ಯಯಾದಗಿರಿ: ವಿದ್ಯುತ್ ಕಂಬಕ್ಕೆ ಬೊಲೆರೊ ವಾಹನ ಡಿಕ್ಕಿ; ಭೀಕರ ಅಪಘಾತದಲ್ಲಿ ಮೂವರು ಸಾವು; 8 ಕಾರ್ಮಿಕರ ಸ್ಥಿತಿ ಗಂಭೀರ
ಮೃತ ದುರ್ದೈವಿಗಳನ್ನು ಭಾಗ್ಯಶ್ರೀ(35), ಸತ್ಯಮ್ಮ(30) ಮತ್ತು ಹೊನ್ನಿಂಗಮ್ಮ(18) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ 8 ಕೂಲಿ ಕಾರ್ಮಿಕರ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.