ರಾಜಕೀಯಬಿಜೆಪಿ ಕೋರ್ ಕಮಿಟಿ: ಮೂವರು ನಾಯಕರಿಗೆ ನೋಟಿಸ್ ಜಾರಿ
ಭಾನುವಾರ ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ, ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ಮತ್ತು ಚಿಕ್ಕಬಳ್ಳಾಪುರ ಸಂಸದ ಡಾ. ಕೆ. ಸುಧಾಕರ್ ಮತ್ತು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಅವರಿಗೆ ನೋಟಿಸ್ ಜಾರಿ ಮಾಡಲು ನಿರ್ಧರಿಸಲಾಗಿದೆ ಎಂದು ವರದಿಯಾಗಿದೆ.