ಆಸ್ಪತ್ರೆಯಲ್ಲಿ ಮಹಿಳೆಯೊಬ್ಬರು ಮೂರು ಕಾಲಿನ ಹೆಣ್ಣು ಮಗುವಿಗೆ ಜನ್ಮ ನೀಡಿದ ಅಪರೂಪದ ಘಟನೆ ಬುಧವಾರ ತೆಲಂಗಾಣದಲ್ಲಿ ನಡೆದಿದೆ.